ಮುರ್ಡೇಶ್ವರ:ಝರಾಕ್ಸ್ ಅಂಗಡಿಗೆ ಹೋಗಿ ಬರುತ್ತೇನೆ ಎಂದು ಹೇಳಿ ಹೋದ ಯುವತಿ ನಾಪತ್ತೆ

Source: sonews | By MV Bhatkal | Published on 29th August 2021, 5:52 PM | Coastal News |

ಮುರ್ಡೇಶ್ವರ: :ಝರಾಕ್ಸ್ ಅಂಗಡಿಗೆ ಹೋಗಿಬರುತ್ತೇನೆ ಎಂದು ಹೇಳಿ ಹೋದ ಯುವತಿ ನಾಪತ್ತೆಯಾದ ಬಗ್ಗೆ ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮುರ್ಡೇಶ್ವರದ ನ್ಯಾಷನಲ್ ಕಾಲೋನಿಯ ಯುವತಿ ಬಿ.ಬಿ.ಸೀಮಾ ಎಂಬಾಕೆಯೇ ನಾಪತ್ತೆಯಾದ ಯುವತಿಯಾಗಿದ್ದು ದಿನಾಂಕ 23-08-2021 ರಂದು ಝರಾಕ್ಸ್ ಅಂಗಡಿಗೆ ಹೋಗಿ ಬರುತ್ತೇನೆ ಎಂದು ಹೇಳಿ ಹೋದವಳು ಮನೆಗೆ ಮರಳಿ ಬಂದಿಲ್ಲ ಎಂದು ಕಾಣೆಯಾದ ಯುವತಿಯ ತಾಯಿ ಫಾತಿಮಾ ಮುರ್ಡೇಶ್ವರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...