ರಾಷ್ಟ್ರಮಟ್ಟದ ಇನ್‍ಸ್ಪಾಯರ್ ಅವಾರ್ಡ್‍ಗೆ ಮುರುಡೇಶ್ವರದ ಆಗ್ರಿ ರೋಬೊ

Source: sonews | By Staff Correspondent | Published on 18th February 2020, 8:00 PM | Coastal News | Don't Miss |

ಭಟ್ಕಳ: ಇತ್ತಿಚೆಗೆ ಮಂಡ್ಯದಲ್ಲಿ ಜರಗಿದ ರಾಜ್ಯ ಮಟ್ಟದ ಇನ್‍ಸ್ಪಾಯರ್ ಅವಾರ್ಡ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ತಾಲೂಕಿನ ಮುರುಡೇಶ್ವರದ ಬೀನಾ ವೈದ್ಯ ಶಾಲೆಯ ವಿದ್ಯಾರ್ಥಿ ಹೃಷಿಕೇಶ ಪತಿಹಾರ ರಾಷ್ಟ್ರಮಟ್ಟದ ಇನ್‍ಸ್ಪಾಯರ್ ಅವಾರ್ಡ್‍ಗೆ ಆಯ್ಕೆಗೊಂಡಿದ್ದಾಗಿ ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ. 

ಸೌರಶಕ್ತಿಯನ್ನು ಬಳಸಿಕೊಂಡು ರಿಮೋಟ್ ಕಂಟ್ರೋಲ್ ಮೂಲಕ ಕಾರ್ಯಾಚರಿಸುವ ಅಗ್ರಿ ರೋಬೋ ಯಂತ್ರವು ನಿರ್ಣಯಕರ ಮೆಚ್ಚುಗೆ ಗಳಿಸಿವುದರ ಮೂಲಕ ರಾಷ್ಟ್ರಮಟ್ಟಕ್ಕೆ ಆಯ್ಕೆಗೊಂಡಿದೆ. ಡಿಸೆಲ್ ಅಥವಾ ಪೆಟ್ರೋಲ್ ಇಂಧನದ ಸಹಾಯವಿಲ್ಲದೆ ನಿಸರ್ಗ ಶಕ್ತಿಯನ್ನು ಬಳಸಿಕೊಂಡು ಏಕಕಾಲದಲ್ಲಿ ಉಳುವ, ನೀರು ಹಾಯಿಸುವ, ಬೀಜ ಬಿತ್ತನೆಯ ಕೆಲಸವನ್ನು  ಮಾಡುವ ಸಾಮಥ್ರ್ಯವನ್ನು ಆಗ್ರಿ ರೋಬೊ ಹೊಂದಿದೆ ಎನ್ನಲಾಗಿದ್ದು ಈ ಮೂಲಕ ಸಮಯ ಹಾಗೂ ಮಾನವ ಸಂಪನ್ಮೂಲವನ್ನು ಉಳಿಸಬಹುದಾಗಿದೆ. 

ವಿದ್ಯಾರ್ಥಿಯ ಸಾಧನೆಗೆ ಹಾಗೂ ಮಾರ್ಗದರ್ಶಿ ಶಿಕ್ಷಕರಾದ ಪದ್ಮಾ ಪೂಜಾರಿ ಮತ್ತು ರಾಘವೇಂದ್ರ ನಾಯ್ಕರಿಗೆ ಸಂಸ್ಥೆಯ ಅಧ್ಯಕ್ಷ ಮಂಕಾಳು ಎಸ್.ವೈದ್ಯ ನಿರ್ದೇಶಕರಿ ಪುಷ್ಪಲತಾ, ಪ್ರಾಂಶುಪಾಲ ಜಗನ್ನಾಥ್ ಚೀನೆಕರ್ ಹಾಗೂ ಸಿಬ್ಬಿಂದಿ ವರ್ಗ ಅಭಿನಂದಿಸಿದೆ.

Read These Next

ಸಾರ್ವಜನಿಕ ಗಣೇಶೋತ್ಸವದ ಮೇಲೆ ಕೋವಿಡ್ ಕರಿ ನೆರಳು; ಮನೆ ಹಾಗೂ ಮಂದಿರಗಳಲ್ಲಿ ಮಾತ್ರ ಗಣೇಶನ ಪ್ರತಿಷ್ಠಾಪನೆ

ಕಾರವಾರ: ಕೋವಿಡ್-19 ತಡೆಗಟ್ಟುವ ಹಿನ್ನೆಲೆಯಲ್ಲಿ ಸರ್ಕಾರದ ಆದೇಶದನ್ವಯ ಮನೆ ಮತ್ತು ದೇವಸ್ಥಾನದಲ್ಲಿ ಮಾತ್ರ ಗಣೇಶಮೂರ್ತಿ ...

ಹಳೆಯ ವೈಷಮ್ಯ; ವ್ಯಕ್ತಿಯ ಕೊಲೆ  

ಭಟ್ಕಳ : ಹಳೆಯ ವೈಷಮ್ಯ ಹಾಗೂ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರು ಕೊಲೆಗೀಡಾಗಿರುವ ಘಟನೆ ತಾಲೂಕಿನ ಬೆಣಂದೂರು ...

ಭಟ್ಕಳ: ಸದಸ್ಯರ ವಿರೋಧದ ನಡುವೆಯೂ ಜಾಲಿ ಪ.ಪಂ ಕಟ್ಟಡ ಕಾಮಗಾರಿ ಆರಂಭ; ಸದಸ್ಯರಿಂದ ಸಹಾಯಕ ಆಯುಕ್ತರಿಗೆ ಮನವಿ

ಭಟ್ಕಳ; ಸ.ನಂ.242 ರಲ್ಲಿ ಜಾಲಿ ಪಟ್ಟಣ ಪಂಚಯತ್ ನ ನೂತನ ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸದಸ್ಯರ ತೀವ್ರ ವಿರೋಧದ ನಡುವೆಯೂ ...

ಮತದಾರರ ಪಟ್ಟಿ ಪ್ರಕಟ ; ಆಕ್ಷೇಪಣೆಗೆ ಅವಕಾಶ                                                                     

ಕಾರವಾರ:ಗ್ರಾಮ ಪಂಚಾಯತಗಳ 2020 ರ ಸಾರ್ವತ್ರಿಕ ಚುನಾವಣೆ ಪ್ರಯುಕ್ತ ಜಿಲ್ಲೆಯ 12 ತಾಲೂಕಿನ 231 ಗ್ರಾಮ ಪಂಚಾಯತಗಳ ಮತದಾರರ ಪಟ್ಟಿಯನ್ನು ...

ಸಾರ್ವಜನಿಕ ಗಣೇಶೋತ್ಸವದ ಮೇಲೆ ಕೋವಿಡ್ ಕರಿ ನೆರಳು; ಮನೆ ಹಾಗೂ ಮಂದಿರಗಳಲ್ಲಿ ಮಾತ್ರ ಗಣೇಶನ ಪ್ರತಿಷ್ಠಾಪನೆ

ಕಾರವಾರ: ಕೋವಿಡ್-19 ತಡೆಗಟ್ಟುವ ಹಿನ್ನೆಲೆಯಲ್ಲಿ ಸರ್ಕಾರದ ಆದೇಶದನ್ವಯ ಮನೆ ಮತ್ತು ದೇವಸ್ಥಾನದಲ್ಲಿ ಮಾತ್ರ ಗಣೇಶಮೂರ್ತಿ ...

ಹಳೆಯ ವೈಷಮ್ಯ; ವ್ಯಕ್ತಿಯ ಕೊಲೆ  

ಭಟ್ಕಳ : ಹಳೆಯ ವೈಷಮ್ಯ ಹಾಗೂ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರು ಕೊಲೆಗೀಡಾಗಿರುವ ಘಟನೆ ತಾಲೂಕಿನ ಬೆಣಂದೂರು ...

ಭಟ್ಕಳ: ಸದಸ್ಯರ ವಿರೋಧದ ನಡುವೆಯೂ ಜಾಲಿ ಪ.ಪಂ ಕಟ್ಟಡ ಕಾಮಗಾರಿ ಆರಂಭ; ಸದಸ್ಯರಿಂದ ಸಹಾಯಕ ಆಯುಕ್ತರಿಗೆ ಮನವಿ

ಭಟ್ಕಳ; ಸ.ನಂ.242 ರಲ್ಲಿ ಜಾಲಿ ಪಟ್ಟಣ ಪಂಚಯತ್ ನ ನೂತನ ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸದಸ್ಯರ ತೀವ್ರ ವಿರೋಧದ ನಡುವೆಯೂ ...

ಹೊರರಾಜ್ಯದಿಂದ ಕರ್ನಾಟಕಕ್ಕೆ ಆಗಮಿಸುವ ಮೀನುಗಾರ ಕಾರ್ಮಿಕರಿಗೆ ದೋಣಿಗಳಲ್ಲಿ ಕ್ವಾರಂಟೈನ್ : ಕೋಟಾ ಶ್ರೀನಿವಾಸ ಪೂಜಾರಿ

ಹೊರರಾಜ್ಯದಿಂದ ಕರ್ನಾಟಕಕ್ಕೆ ಆಗಮಿಸುವ ಮೀನುಗಾರ ಕಾರ್ಮಿಕರಿಗೆ ದೋಣಿಗಳಲ್ಲಿ ಕ್ವಾರಂಟೈನ್ : ಕೋಟಾ ಶ್ರೀನಿವಾಸ ಪೂಜಾರಿ