ಮುರ್ಡೇಶ್ವರ: ಜೂ 22ರಂದು ಜನತಾ ವಿದ್ಯಾಲಯ, ಮುರ್ಡೇಶ್ವರದಲ್ಲಿ ಪುಸ್ತಕ ವಿತರಣೆ

Source: varthabhavan | By Arshad Koppa | Published on 22nd June 2017, 6:52 AM | Coastal News | Guest Editorial |

ಜೂ 22-06-2017 ನೇ ಗುರುವಾರ, ಬೆಳಿಗ್ಗೆ : 10.30 ಕ್ಕೆ ಜನತಾ ವಿದ್ಯಾಲಯ, ಮುರ್ಡೇಶ್ವರದಲ್ಲಿ “ನೋಟ್-ಬುಕ್ ವಿತರಣಾ ಕಾರ್ಯಕ್ರಮ” ವನ್ನು  “ಶ್ರೀ ಅನಿರುದ್ಧಬಾಪು ಟ್ರಸ್ಟ್, ಮುಂಬೈ ರವರ ಆಶ್ರಯದಲ್ಲಿ, ಶಾಲಾ ವಿದ್ಯಾರ್ಥಿಗಳ ಪಾಲಕರ ಉಪಸ್ಥಿತಿಯಲ್ಲಿ ಆಯೋಜಿಸಲಾಗಿದೆ. ಇದು ಜನತಾ ವಿದ್ಯಾಲಯ, ಮುರ್ಡೇಶ್ವರದ ಇತಿಹಾಸದಲ್ಲಿ ಅದ್ವಿತೀಯ ಕಾರ್ಯಕ್ರಮವಾಗಿದ್ದು, ಶಾಲಾಭಿವೃದ್ಧಿ ಸಮಿತಿಯ ಸದಸ್ಯರು, ಶಿಕ್ಷಣಾಭಿಮಾನಿಗಳು, ಊರಿನ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು, ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಸವಿನಯ ವಿಜ್ಞಾಪನೆಗಳು ಎಂದು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶ್ರೀ ಎಸ್. ಎಸ್. ಕಾಮತ್ ರವರು, ಶಾಲಾಭಿವೃದ್ಧಿ ಸಮಿತಿಯ ಎಲ್ಲಾ ಸದಸ್ಯರ ಪರವಾಗಿ ಆತ್ಮೀಯ ಕರೆಯೋಲೆ ನೀಡಿದ್ದಾರೆ. 

Read These Next

ಪ್ರಜಾಸತ್ತೆಯ ಬಂಧನ!

ಭಾರತದಲ್ಲಿ ಮತ್ತೆ ಬ್ರಿಟಿಷ್ ಕ್ರೌರ್ಯದ ಕಾಲಕ್ಕೆ ಮರಳಿದೆ. ಮನುವಾದಿ ಶಕ್ತಿಗಳು ಆ ಕಾಲವನ್ನು ನಿಯಂತ್ರಿಸುತ್ತಿದೆ. ಏಕಲವ್ಯನ ಬೆರಳು ...

ಚಿಂದಿ ಆಯುವ ಹಕ್ಕು

ಗಂಭೀರವಾಗಿ ಚರ್ಚಿಸುವುದಾದಲ್ಲಿ ಒಂದು ಸಾಮಾಜಿಕವಾಗಿ ತಿರಸ್ಕಾರಕ್ಕೊಳಪಟ್ಟ ವೃತ್ತಿಯಾದ ಚಿಂದಿ ಆಯುವುದು ನೈತಿಕವಾಗಿ ...

ನಿಜಕ್ಕೂ ಸಾದಿಯಾ ಯಾರು?

ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...