ರಾಜ್ಯಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದ ಬಾಂಬ್ ನಿಷ್ಕ್ರೀಯ ಯಂತ್ರ

Source: sonews | By Staff Correspondent | Published on 27th March 2019, 5:56 PM | Coastal News | State News | Don't Miss |

•    ಮುರುಢೇಶ್ವರ ಆರ್.ಎನ್.ಎಸ್ ವಿದ್ಯಾರ್ಥಿಗಳ ಸಾಧನೆ

ಭಟ್ಕಳ: ಇತ್ತಿಚೆಗೆ ಕೊಡಗು ಜಿಲ್ಲಾ ಪೊನ್ನಂಪೇಟೆಯ ಕೂರ್ಗ ತಾಂತ್ರಿಕ ವಿದ್ಯಾಲಯದಲ್ಲಿ ಜರಗಿದ 2019 ರ ಪ್ರೊಜೆಕ್ಟ್ ಎಕ್ಸಿಬಿಷನ್ ಪ್ರತಿಭಾ ಅನ್ವೇಷಣಾ ಸ್ಪರ್ಧೆಯಲ್ಲಿ ಮುರುಡೇಶ್ವರ ಆರ್.ಎನ್.ಎಸ್ ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಪ್ರದರ್ಶಿಸಿದ ವಿದ್ಯುನ್ಮಾನ ಬಾಂಬ್ ನಿಷ್ಕ್ರೀಯ ಯಂತ್ರವು ರಾಜ್ಯ ಮಟ್ಟದಲ್ಲಿ ದ್ವಿತೀಯಾ ಸ್ಥಾನ ಪಡೆದುಕೊಂಡಿದೆ ಎಂದು ಆರ್.ಎನ್.ಎಸ್ ಸಂಸ್ಥೆಯ ಉಪಪ್ರಾಚಾರ್ಯ ಕೆ.ಮರಿಸ್ವಾಮಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಈ ಬಾಂಬ್ ನಿಷ್ಕ್ರೀಯ ಯಂತ್ರದಲ್ಲಿ ಇಎಂಪಿ ತಂತ್ರಜ್ಞಾನ ಅಳವಡಿಸಿದ್ದರು ರಾತ್ರಿ ಸಮಯದಲ್ಲೂ ಕೆಲಸ ಮಾಡುವ ಸಾಮಥ್ರ್ಯ ಹೊಂದಿದ್ದು ಅಂತರಜಾಲದ ಮೂಲಕ ಚಿತ್ರಸಹಿತ ಮಾಹಿತಿಯನ್ನು ಪಡೆಯಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ. ಈ ಯಂತ್ರದ ಅನ್ವೇಷಣೆಯಲ್ಲಿ ಪಾಲಿಟೆಕ್ನಿಕ್ ನ  ಇಲೆಕ್ಟ್ರಾನಿಕ್ಸ್ ವಿಭಾಗದ 4ನೇ ಸೆಮಿಷ್ಟರ್ ವಿದ್ಯಾರ್ಥಿಗಳಾದ ಪ್ರಮತ್ ಬಿ.ನಾಯ್ಕ, ಮುನೀಶ್ ನಾಯ್ಕ, ಮ್ಯಾಕಾನಿಕಲ್ ವಿಭಾಗದ ಮುಹಮ್ಮದ್ ರಿಹಾನ್ ಮಲಿಕ್, ಸಾಗರ್ ಕೊಲ್ಲಾಪುರ ಭಾಗವಹಿಸಿದ್ದರು.
 
Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...