ಭಟ್ಕಳ: ಸೋಮವಾರ, ಜ 16 ರಂದು ಮುರ್ಡೇಶ್ವರದಲ್ಲಿ ವಿದ್ಯುತ್ ಪೂರೈಕೆ ವ್ಯತ್ಯಯ

Source: mescom | By Arshad Koppa | Published on 14th January 2017, 8:37 AM | Coastal News | Incidents |

ಭಟ್ಕಳ, ಜ ೧೪: ಮುರ್ಡೇಶ್ವರದಲ್ಲಿ ನಡೆಯುತ್ತಿರುವ ಜಾತ್ರೆಯ ಪ್ರಯುಕ್ತ ಹಿಂದೆ ಬುಧವಾರದಂದು ನಿಗದಿಗೊಳಿಸಲಾಗಿದ್ದ 11kV ವಿದ್ಯುತ್ ಲೈನ್ ಅನ್ನು ಸರ್ಕಾರಿ ಆಸ್ಪತ್ರೆಯ ಬಳಿ ತುರ್ತಾಗಿ ಸ್ಥಳಾಂತರಿಸುವಾ ಕಾರ್ಯವನ್ನು ಸೋಮವಾರಕ್ಕೆ ಮುಂದೂಡಲಾಗಿದೆ. ಆ ಪ್ರಕಾರ ಸೋಮವಾರ, ಜ.16 ರಂದು ಮುರ್ಡೇಶ್ವರ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಬೆಳಿಗ್ಗೆ 9.30 ಯಿಂದ   ಸಂಜೆ 5.00 ರವರೆಗೆ ವಿದ್ಯುತ್ ಪೂರೈಕೆ ಇರುವುದಿಲ್ಲ ಎಂದು ಮೆಸ್ಕಾಂ ಪ್ರಕಟಣೆ ನೀಡಿದೆ.

ಸಾರ್ವಜನಿಕರು ಸಹಕರಿಸಲು ಕೋರಲಾಗಿದೆ.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...