ಭಟ್ಕಳ ರಾಬಿತಾ ಸೊಸೈಟಿಗೆ ನೂತನ ಪದಾಧಿಕಾರಿಗಳ ಆಯ್ಕೆ

Source: S O News | By I.G. Bhatkali | Published on 2nd November 2021, 6:46 PM | Coastal News | Gulf News | Don't Miss |

ಭಟ್ಕಳ: ಇಲ್ಲಿನ ಪ್ರತಿಷ್ಠಿತ ಅನಿವಾಸಿ ಭಾರತೀಯರ ಒಕ್ಕೂಟವಾಗಿರುವ ರಾಬಿತಾ ಸೂಸೈಟಿಗೆ ಇತ್ತಿಚೆಗೆ ವಿಡಿಯೋ ಕಾನ್ಸರೆನ್ಸ್ ಮೂಲಕ ನಡೆದ ಪದಾಧಿಕಾರಿಗಳ ಚುನಾವಣೆಯಲ್ಲಿ ಮುಂದಿನ 3 ವರ್ಷದ ಅವಧಿಗಾಗಿ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಮುಸ್ಬಾ ಮಹ್ಮದ್ ಫಾರೂಕ್, ಪ್ರಧಾನ ಕಾರ್ಯದರ್ಶಿಯಾಗಿ ಖ್ಯಾತ ಉದ್ಯಮಿ ಅತಿಕರಹ್ಮಾನ್ ಮುನಿರಿ, ಕಾರ್ಯದರ್ಶಿಯಾಗಿ ಮೌಲಾನಾ ಮೌಲಾ ಕರಾಣಿ, ಲೆಕ್ಕಿಗರಾಗಿ ಅಫಾಕ್ ನಾಯಿತೇ, ಖಜಾಂಚಿಯಾಗಿ ಜೈಲಾನಿ ಮೊತೇಶಮ್ ಆಯ್ಕೆಯಾಗಿದ್ದಾರೆ. 

ರಾಬಿತಾ ಸಂಸ್ಥೆಯು ಅನಿವಾಸಿ ಭಾರತೀಯರ ಸಂಸ್ಥೆಯಾಗಿದ್ದು ಇದು ಭಟ್ಕಳದಲ್ಲಿ ಹಲವಾರು ಸಾಮಾಜಿಕ, ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದೆ. ಬೇಸಿಗೆಯಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡುವುದು, ಪ್ರತಿಭಾವಂತ ವಿದ್ಯಾರ್ಥಿ ಗಳಿಗೆ ಪುರಸ್ಕರಿಸುವುದು, ಉನ್ನತ ಶಿಕ್ಷಣಕ್ಕಾಗಿ ವಿದ್ಯಾರ್ಥಿವೇತನ ನೀಡುವುದು, ಭಟ್ಕಳದಲ್ಲಿ ಸಾಮರಸ್ಯವನ್ನುಂಟು ಮಾಡುವಲ್ಲಿ ಈ ಸಂಸ್ಥೆಯ ಪಾತ್ರ ಮಹತ್ತರವಾಗಿದೆ ಎಂಬುದು ಸ್ಮರಣೀಯ.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

ದುಬಾಯಿಯಲ್ಲಿ "ಗಲ್ಫ್ ಕರ್ನಾಟಕೊತ್ಸವ" ಯಶಸ್ವಿ; ಐತಿಹಾಸಿಕ ದಾಖಲೆಗೆ ಸಾಕ್ಷಿಯಾದ ಅನಿವಾಸಿ ಕನ್ನಡಿಗರು

ಕರ್ನಾಟಕದ 21 ಅತ್ಯಂತ್ ಪ್ರಭಾವಶಾಲಿ ವ್ಯಾಪಾರ  ಐಕಾನ್ ಗಳು ಗಲ್ಫ್ ಕರ್ನಾಟಕ ರತ್ನ ಪ್ರಶಸ್ತಿಗಳೊಂದಿಗೆ ಗೌರವಿಸಲಿಟ್ಟರು.