ಮೈಸೂರ ದಸರಾ: ಪುಸ್ತಕ ಮಾರಾಟ ಮಳಿಗೆ ಕಾಯ್ದಿರಿಸಲು ಅರ್ಜಿ ಆಹ್ವಾನ

Source: so news | Published on 17th September 2019, 11:29 AM | Coastal News | Don't Miss |

ಕಾರವಾರ:ಜಗತ್ತು ಪ್ರಸಿದ್ಧ ಮೈಸೂರು ದಸರಾ ಉತ್ಸವ-2019ರಲ್ಲಿ ಕನ್ನಡ ಅಭಿವೃದ್ದಿ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮೈಸೂರ ದಸರಾ ಉತ್ಸವ ಸಮಿತಿ ಸಹಯೋಗದಲ್ಲಿ ಸಪ್ಟಂಬರ 29 ರಿಂದ ಅಕ್ಟೋಬರ 7 ವರೆಗೆ ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳವನ್ನು ಏರ್ಪಡಿಸಲಾಗಿದೆ.
ಪುಸ್ತಕ ಮಾರಾಟಕ್ಕೆ ಮಳಿಗೆ ಅವಶ್ಯವಿರುವ ಪುಸ್ತಕ ಮಾರಾಟಗಾರರು ಭರ್ತಿ ಮಾಡಿದ ಅರ್ಜಿಯನ್ನು 2 ಸಾವಿರ ರೂ.ಗಳ ಡಿಡಿಯೊಂದಿಗೆ ಸಪ್ಟಂಬರ 21 ರಂದು ಸಂಜೆ 5 ಗಂಟೆಯೊಳಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ ರಸ್ತೆ, ಬೆಂಗಳೂರು ಅವರಿಗೆ ಸಲ್ಲಿಸಬೇಕು. ಅರ್ಜಿ ನಮೂನೆಯನ್ನು ವೆಬ್‍ಸೈಟ್ www.kannadapustakapradhikara.com ನಲ್ಲಿ ಉಚಿತವಾಗಿ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂಸಂ.080-22484516, 22107704ಗೆ ಸಂಪರ್ಕಿಸಬಹುದಾಗಿದೆ 

 

Read These Next

ಮಾಜಿ ಶಾಸಕ ಮಾಂಕಾಳರ ನೆರವಿನಿಂದ ಭಟ್ಕಳದಿಂದ ಓಡಿಸ್ಸಾ ಕ್ಕೆ ಪ್ರಯಾಣ ಬೆಳೆಸಿದ 70 ಮೀನುಗಾರರು

ಭಟ್ಕಳ: ಸೇವಾ ಸಿಂಧು ಆ್ಯಫ್‍ನಲ್ಲಿ ಹೆಸರು ನೊಂದಾಯಿಸಿ ತಮ್ಮ ರಾಜ್ಯಕ್ಕೆ ಮರಳು  ಕಾಯುತ್ತಿದ್ದ ಒಡಿಸ್ಸಾದ 70 ಮೀನುಗಾರರು ಸೋಮವಾರದಂದು ...

ಶಿಕ್ಷಕಿನಿಂದ ಪುರಸಭೆ ಆಸ್ತಿ ಹಾನಿ  ವಿಡಿಯೋ ವೈರಲ್ ಸಾರ್ವಜನಿಕರ ಹಿತದೃಷ್ಟಿಯಿಂದ ಕಾನೂನು ಕ್ರಮಕ್ಕೆ ಆಗ್ರಹ - ಅಸ್ಲಂ

ಶ್ರೀನಿವಾಸಪುರ: ಪಟ್ಟಣದ ವಾರ್ಡ್ ಸಂಖ್ಯೆ 14 ಗಫಾರ್‌ ಖಾನ್‌ ಮೊಹಲ್ಲಾದಲ್ಲಿ ಪುರಸಭೆ ವತಿಯಿಂದ ನಿರ್ಮಿಸಿರುವ ಕೊಳವೆ ಬಾವಿಗೆ ...