ಮೈಸೂರು: ಸಾಮೂಹಿಕ ಅತ್ಯಾಚಾರ ಪ್ರಕರಣ ಮತ್ತೋರ್ವ ಆರೋಪಿ ಬಂಧನ

Source: VB | By I.G. Bhatkali | Published on 1st September 2021, 2:13 PM | State News | Don't Miss |

ಮೈಸೂರು: ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಅತ್ಯಾಚಾರಕ್ಕೆ ಸಂಬಂಧಪಟ್ಟಂತೆ ಎರಡು ದಿನಗಳ ಹಿಂದೆ ತಮಿಳುನಾಡಿನವರು ಎನ್ನಲಾದ ಐವರು ಆರೋಪಿಗಳನ್ನು ಬಂಧಿಸಲಾಗಿತ್ತು. ಬಂಧಿತರ ಸುಳಿವು ಮೇರೆಗೆ ತಮಿಳುನಾಡಿನಲ್ಲಿ ಅವಿತು ಕುಳಿತ್ತಿದ್ದ ಮತ್ತೊಬ್ಬ ಆರೋಪಿಯನ್ನು ಮೈಸೂರು ನಗರ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಏಳು ಮಂದಿ ಭಾಗಿಯಾಗಿದ್ದಾರೆ ಎಂದು ಹೇಳಲಾಗುತ್ತಿದ್ದು, ಈಗಾಗಲೇ ಒಟ್ಟು ಆರು ಮಂದಿಯನ್ನು ಬಂಧಿಸಲಾಗಿದೆ. ಮತ್ತೊಬ್ಬ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...