ಮೈಸೂರು: ಬಸ್ ಹಾಗೂ ಪೊಲೀಸ್ ಜೀಪ್ ಮುಖಾಮುಖಿ ಡಿಕ್ಕಿ

Source: S O News service | By Staff Correspondent | Published on 28th January 2017, 6:43 PM | State News | Incidents | Don't Miss |

ಮೈಸೂರು: ನರಸಿಪುರದಿಂದ ಬಂದ ಕೆಎಸ್ ಆರ್ ಟಿಸಿ ಬಸ್ ಹಾಗೂ ಪೊಲೀಸ್ ಜೀಪ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು   ಜೀಪ್ ನಲ್ಲಿದ್ದ ಇಬ್ಬರು ಪೊಲೀಸರು ಮೃತಪಟ್ಟ ಘಟನೆ ಮೈಸೂರಿನ  ಚಿಕ್ಕಹಳ್ಳಿ ಬಳಿ ಸಂಭವಿಸಿದೆ. 

ಅಪಘಾತದಲ್ಲಿ ಮೃತಪಟ್ಟವರನ್ನು ಜಿಲ್ಲಾ ಅಪರಾಧ ವಿಭಾಗದ ಇನ್ಸ್ ಪೆಕ್ಟರ್ ಮಹೇಶ್ ಕುಮಾರ್ ಹಾಗೂ ಜೀಪ್ ಚಾಲಕ ಲಕ್ಷ್ಮಣ್ ಎಂದು ಗುರುತಿಸಲಾಗಿದೆ.  ಚಾಲಕ ಲಕ್ಷ್ಮಣ್ ಸ್ಥಳದಲ್ಲೇ ಮೃತಪಟ್ಟರೇ ಇನ್ಸ್ ಪೆಕ್ಟರ್ ಮಹೇಶ್ ಕುಮಾರ್ ಮಾರ್ಗಮಧ್ಯದಲ್ಲಿ ಮೃತರಾಗಿದ್ದಾರೆ ಎಂದು ತಿಳಿದುಬಂದಿದೆ.

ಸುತ್ತೂರು ಜಾತ್ರಾ ಮಹೋತ್ಸವದ ಕರ್ತವ್ಯಕ್ಕೆ ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ.

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...