ಜೂನ್ 27 ರಂದು ನಾಡಪ್ರಭು ಕೆಂಪೇಗೌಡ ಜಯಂತಿ 

Source: so news | By MV Bhatkal | Published on 24th June 2019, 9:13 PM | Coastal News | Don't Miss |

ಕಾರವಾರ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಕಾರವಾರ. ಇವರ ಸಂಯುಕ್ತ ಆಶ್ರಯದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಜೂನ 27 ರಂದು ಬೆಳಿಗ್ಗೆ 10-30 ಘಂಟೆಗೆ ಜಿಲ್ಲಾಧಿಕಾರಿಗಳ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ. 
ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕಿ ರೂಪಾಲಿ ನಾಯ್ಕ ಅಧ್ಯಕ್ಷತೆ ವಹಿಸುವರು. ಕಾರ್ಯಕ್ರಮದಲ್ಲಿ  ಸಂಸದ ಅನಂತಕುಮಾರ ಹೆಗಡೆ, ಶಾಸಕರಾದ ಶಿವರಾಮ ಹೆಬ್ಬಾರ, ವಿಶ್ವೇಶ್ವರ ಹೆಗಡೆ ಕಾಗೇರಿ, ದಿನಕರ ಶೆಟ್ಟಿ. ಸುನಿಲ್ ನಾಯ್ಕ, ಜಿಪಂ ಅಧ್ಯಕ್ಷೆ ಜಯಶ್ರೀ ಮೋಗೇರ ಸೇರಿದಂತೆ ಇತರ ಗಣ್ಯರು ಉಪಸ್ಥಿತರಿರುವರು.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...