ಕಾರವಾರ: ರಾಷ್ಟ್ರೀಯ ಯುವ ದಿನ : ಭಾಷಣ ಸ್ಪರ್ಧೆ

Source: S O News | By I.G. Bhatkali | Published on 12th January 2024, 12:10 AM | Coastal News | Don't Miss |

ಕಾರವಾರ:  ಜೂನ್ 12 ರಂದು  ರಾಷ್ಟ್ರೀಯ ಯುವ ದಿನದ ಅಂಗವಾಗಿ ಉತ್ತರ ಕನ್ನಡ ಜಿಲ್ಲೆಯ ಸರಕಾರಿ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ನೆಹರು ಯುವ ಕೇಂದ್ರದ ವತಿಯಿಂದ ,ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯನ್ನು ಆಯೋಜಿಸಲಿದ್ದು, ಇಲ್ಲಿ ವಿಜೇತರಾದವರು ರಾಜ್ಯ ಮಟ್ಟದಲ್ಲಿ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ. 

ರಾಜ್ಯ ಮಟ್ಟದ ವಿಜೇತರುಗಳಿಗೆ ಭಾರತ ಸರ್ಕಾರದ  ಯುವಕಾರ್ಯ ಹಾಗೂ ಕ್ರೀಡಾ ಸಚಿವಾಲಯದ ವತಿಯಿಂದ  ಆಕರ್ಷಕ ಬಹುಮಾನಗಳನ್ನು ನೀಡಲಾಗುವುದು ಎಂದು  ಜಿಲ್ಲಾ ಯುವ ಸಮನ್ವಯಾಧಿಕಾರಿ ಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...