ಭಟ್ಕಳದಲ್ಲಿ ನೌಕರರ ಸಂಘದ ಚುನಾವಣೆ; 29 ಜನರು ಅವಿರೋಧ; ಉಳಿದ 6 ಸ್ಥಾನಕ್ಕೆ 15 ಸ್ಪರ್ಧಿಗಳು

Source: S O News Service | By I.G. Bhatkali | Published on 14th June 2019, 12:13 PM | Coastal News | Don't Miss |

ಭಟ್ಕಳ: ಕರ್ನಾಟಕ ನೌಕರರ ಸಂಘದ ಚುನಾವಣೆಯು ಇಲ್ಲಿನ ನೌಕರರ ಸಂಘದ ಸಭಾಭವನದಲ್ಲಿ ನಡೆಯಿತು.

ತಾಲೂಕಿನ ವಿವಿಧ ಇಲಾಖೆಗಳ ಒಟ್ಟೂ 35 ಸ್ಥಾನಗಳ ಪೈಕಿ 29 ಜನರು ಅವಿರೋಧವಾಗಿ ಆಯ್ಕೆಯಾದರು. ಪ್ರಾಥಮಿಕ ಶಾಲಾ ಶಿಕ್ಷಕರಿಗಾಗಿ ಮೀಸಲಾಗಿದ್ದ 6 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 15 ಅಭ್ಯರ್ಥಿಗಳು ಕಣದಲ್ಲಿ ಇದ್ದರು. ಒಟ್ಟೂ 607 ಮತದಾರರ ಪೈಕಿ 548 ಶಿಕ್ಷಕರು ತಮ್ಮ ಮತಗಳನ್ನು ಚಲಾಯಿಸಿದರು. ನಂತರ ಮತ ಎಣಿಕೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ರಾತ್ರಿ 9 ಗಂಟೆ ಸುಮಾರಿಗೆ ಮತ ಎಣಿಕೆ ಮುಗಿಯುವ ನಿರೀಕ್ಷೆ ಇದೆ. ಉಪನ್ಯಾಸಕ ವಂಸತ ಗಾಂವಕರ ಚುನಾವಣಾಧಿಕಾರಿಯಾಗಿ ಭಾಗವಹಿಸಿದ್ದರು. 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...