ಐ‌ಎ‌ಎಸ್ ನಲ್ಲಿ ನವೀನ್ ಗೆ ೩೭ನೇ ರ‍್ಯಾಂಕ್

Source: sonews | By Staff Correspondent | Published on 2nd June 2017, 5:40 PM | Coastal News | State News | Don't Miss |


ಭಟ್ಕಳ: ಮುರುಢೇಶ್ವರ ಕನ್ನಡ ಶಾಲೆಯ ಬಳಿಯ ನಿವಾಸಿಯಾಗಿದ್ದ ಬಂಟ್ವಾಳ ಲೋಕೋಪಯೋಗಿ ಇಲಾಖೆಯ ಸಹಾಯಕ ಆಭಿಯಂತರ ಉಮೇಶ್ ಭಟ್ ರ ಪುತ್ರ ನವೀನ್ ಭಟ್ ರಿಗೆ ಐ‌ಎ‌ಎಸ್ ಪರೀಕ್ಷೆಯಲ್ಲಿ ದೇಶಕ್ಕೆ ೩೭ನೇ ರ‍್ಯಾಂಕ್ ಲಭಿಸಿದ್ದು ರಾಜ್ಯಕ್ಕೆ ಮೂರನೆ ರ‍್ಯಾಂಕ್ ಪಡೆದುಕೊಂಡಿದ್ದಾರೆ. 
ಇವರು ಬಸ್ತಿ ಕಾಯ್ಕಿಣಿ ವೈದ್ಯ ಲಯನ್ಸ್ ಅಧ್ಯಕ್ಷ ಡಾ.ವಾದಿರಾಜ್ ಭಟ್ ರ ಹಿರಿಯ ಸಹೋದರರ ಮಗನಾಗಿದ್ದಾರೆ.
 

Read These Next

ಕಾರವಾರ: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ತಿಂಗಳಿಗೆ ಹತ್ತೂವರೆ ಸಾವಿರ: ಸೈಲ್

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವನ್ನ ಗೆಲ್ಲಿಸಿದರೆ ತಿಂಗಳಿಗೆ ಹತ್ತೂವರೆ ಸಾವಿರ ಬಡ ಮಹಿಳೆಯರ ಖಾತೆಗೆ ಬರಲಿದೆ. ಈ ಅವಕಾಶವನ್ನ ...

ಭಟ್ಕಳದ ಅಂಜುಮಾನ್ ಇಂಜಿನಿಯರಿಂಗ್ ಕಾಲೇಜು ಗುಡ್ಡದ ಮೇಲಿನ ಸ್ವರ್ಗ - ಡಾ. ದಿನೇಶ್ ಗಾಂವ್ಕರ್

೨೦೨೪- ಶಿಕ್ಷಕ ಶೀರ್ಷಿಕೆ ಅಡಿಯಲ್ಲಿ ಅಂಜುಮಾನ್ ತಾಂತ್ರಿಕ ವಿದ್ಯಾಲಯದಲ್ಲಿ ಕನ್ನಡ ವೇದಿಕೆಯ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಬಿಜೆಪಿ ಮುಖಂಡನಿಗೆ ಪೆನ್‌ಡ್ರೈವ್ ನೀಡಿದ್ದೆ; ಪ್ರಜ್ವಲ್ ಕಾರು ಚಾಲಕನಿಂದ ಹೇಳಿಕೆ

ಪ್ರಜ್ವ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೊ ಪೆನ್ ಡ್ರೈವ್ ಬಿಜೆಪಿ ಮುಖಂಡರೂ ಆಗಿರುವ ವಕೀಲ ದೇವರಾಜೇಗೌಡ ಬಿಟ್ಟು ಬೇರೆ ಯಾರಿಗೂ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಅವಧಿ ಉಲ್ಲೇಖಿಸದೇ ಪ್ರಜ್ವಲ್ ರೇವಣ್ಣ ಜೆಡಿಎಸ್‌ನಿಂದ ಅಮಾನತು

ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಪ್ರಕರಣ ಸಂಬಂಧ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ರೇವಣ್ಣ, ಪ್ರಜ್ವಲ್ ಉಚ್ಚಾಟನೆಗೆ ಜೆಡಿಎಸ್ ಶಾಸಕರ ಪಟ್ಟು

ರಾಜ್ಯದ ಜನತೆಯ ಮುಂದೆ ತಲೆ ತಗ್ಗಿಸುವಂತಹ ಕೆಲಸ ಮಾಡಿದವರನ್ನು ರಾಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಘನತೆಯನ್ನು ಉಳಿಸಬೇಕಿದೆ ಎಂದು ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ: ಕುಮಾರಸ್ವಾಮಿ

ಜೆಡಿಎಸ್ ಸಂಸದ ಪ್ರಜಿ ಕುಮಾರಸ್ವಾಮಿ ಡ್ರೈವ್ ಪ್ರಕರಣದಲ್ಲಿ ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ' ಎಂದು ಮಾಧ್ಯಮಗಳ ಮುಂದೆ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ತ್ವರಿತಗತಿಯಲ್ಲಿ ತನಿಖೆ ನಡೆಸಿ, ವರದಿ ಸಲ್ಲಿಸಲು ಸೂಚನೆ: ಪರಮೇಶ್ವ‌ರ್

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಿ, ವರದಿ ಸಲ್ಲಿಸುವಂತೆ ...