ಕಾಂಗ್ರೆಸ್, ಬಿಜೆಪಿ ರಹಿತ ಹೊಸ ‘ಐಕ್ಯರಂಗ’ ಕ್ಕೆ ವೇದಿಕೆ ಸಿದ್ಧ

Source: sonews | By Staff Correspondent | Published on 20th March 2018, 12:17 AM | National News | Don't Miss |

ಹೊಸದಿಲ್ಲಿ: ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು ಇಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರನ್ನು ಭೇಟಿಯಾಗಿದ್ದು, ಕಾಂಗ್ರೆಸ್, ಬಿಜೆಪಿ ರಹಿತ ಹೊಸ ‘ಐಕ್ಯರಂಗ’ವೊಂದರ ಸ್ಥಾಪನೆಯ ಆಶಯ ವ್ಯಕ್ತಪಡಿಸಿದ್ದಾರೆ. ಮುಂದಿನ ಲೋಕಸಭಾ ಚುನಾವಣೆ ವೇಳೆ ಈ ಐಕ್ಯರಂಗವು ಪ್ರಬಲ ಶಕ್ತಿಯಾಗಿ ಹೊರಹೊಮ್ಮಲಿದೆ ಎಂದು ಅಂದಾಜಿಸಲಾಗಿದೆ.

“2019ರ ಚುನಾವಣೆಗೂ ಮುನ್ನ ಮತ್ತೊಂದು ರಂಗವನ್ನು ಜನರು ನಿರೀಕ್ಷಿಸುತ್ತಿದ್ದಾರೆ. ಭಾರತದ ಜನರಿಗಾಗಿ ಈ ಐಕ್ಯರಂಗ ಎಂದು ನಾನು ಈ ಮೂಲಕ ಸ್ಪಷ್ಟಪಡಿಸುತ್ತಿದ್ದೇನೆ. ಇದು ಕೇವಲ ರಾಜಕೀಯ ಪಕ್ಷಗಳ ಮೈತ್ರಿಯಾಗಿರುವುದಿಲ್ಲ. ಇದು ಜನರಿಗಾಗಿ” ಎಂದು ರಾವ್ ಹೇಳಿದರು,

ಕೊಲ್ಕತ್ತಾದಲ್ಲಿ ಭೇಟಿಯಾದ ನಂತರ ಸುಮಾರು 1 ಗಂಟೆಗಳ ಮಾತುಕತೆಯ ಬಳಿಕ ರಾವ್ ಈ ಬಗ್ಗೆ ಪ್ರತಿಕ್ರಿಯಿಸಿದರು.

Read These Next

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...