ಮುಂಡಗೋಡ ಠಾಣಾ ನೂತನ ಪಿಎಸೈ ಯಾಗಿ ಮಬನೂರ

Source: S O News Service | By Office Staff | Published on 24th February 2020, 8:57 PM | Coastal News |

ಮುಂಡಗೋಡ : ಮುಂಡಗೋಡ ಪೊಲೀಸ ಠಾಣೆಗೆ ನೂತನ ಪಿಎಸೈ ಯಾಗಿ ಬಸವರಾಜ ಮಬನೂರ  ಅಧಿಕಾರ ವಹಿಸಿಕೊಂಡಿದ್ದಾರೆ
ಈ ಮೋದಲು ಇವರು ಮುಂಡಗೋಡ ಠಾಣೆಯಲ್ಲಿ ಎರಡು ತಿಂಗಳ ಪ್ರೋಬೇಶನರಿ ಪಿಎಸ್‍ಐ ಯಾಗಿ ಕಾರ್ಯನಿರ್ವಹಿಸಿದ್ದರು. ಈಗ ನೂತನವಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಇವರು ಅಧಿಕಾರ ವಹಿಸಿಕೊಳ್ಳುವ ಪೂರ್ವದಲ್ಲಿ ಮುಂಡಗೋಡ ಠಾಣಾ ಪಿಎಸೈ ಯಾಗಿ ಕಾರ್ಯನಿರ್ವಸಿದ್ದ ದಕ್ಷ ಅಧಿಕಾರಿ ಪ್ರೇಮನಗೌಡ ಪಾಟೀಲ ಅರಣ್ಯ ವೀಕ್ಷಕ ದಳದ ಸ್ಕ್ವಾಡ್ ಗೆ ವರ್ಗಾವಣೆಗೊಂಡಿದ್ದಾರೆ
 

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...