ಐ.ಸಿ.ಎಸ್.ಇ ರಾಷ್ಟ್ರೀಯ ಕಬಡ್ಡಿ ತಂಡವನ್ನು ಪ್ರತಿನಿಧಿಸಿದ ಭಟ್ಕಳದ ನ್ಯೂ ಶಮ್ಸ್ ವಿದ್ಯಾರ್ಥಿಗಳು

Source: sonews | By Staff Correspondent | Published on 15th September 2019, 9:59 PM | Coastal News | Don't Miss |

ಭಟ್ಕಳ: ಇತ್ತಿಚೆಗೆ ಚಿಕ್ಕಬಳ್ಳಾಪುರದಲ್ಲಿ ಜರಗಿದ ರಾಜ್ಯಮಟ್ಟದ ಐ.ಸಿ.ಎಸ್.ಇ ಶಾಲೆಗಳ ಕಬಡ್ಡಿ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಭಟ್ಕಳ ನ್ಯೂ ಶಮ್ಸ್ ಸ್ಕೂಲ್ ತಂಡದ ಐದು ವಿದ್ಯಾರ್ಥಿಗಳು ಸೆ.12 ಮತ್ತು 13 ರಂದು ತಮಿಳುನಾಡಿನಲ್ಲಿ ನಡೆದ ರಾಷ್ಟ್ರೀಯ ಕಬಡ್ಡಿ ಪಂದ್ಯಾಟಗಳಲ್ಲಿ ರಾಜ್ಯ ತಂಡಕ್ಕೆ ತೃತೀಯಾ ಸ್ಥಾನವನ್ನು ತಂದುಕೊಡುವಲ್ಲಿ ಯಶಸ್ವಿಯಾಗಿದ್ದಾರೆ. 

ಇದರಲ್ಲಿ ನ್ಯೂಶಮ್ಸ್ ಸ್ಕೂಲ್ ತಂಡದ ಸೈಫುಲ್ಲಾ ಖತೀಬ್ ತಂಡದ ನಾಯಕರಾಗಿದ್ದರು. ಅಲ್ಲದೆ ರಾಷ್ಟ್ರಮಟ್ಟದಲ್ಲಿ ತನ್ನ ಉತ್ತಮ ಪ್ರದರ್ಶನಕ್ಕಾಗಿ ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ (school games federation of india) ಕ್ಕಾಗಿ ಆಯ್ಕೆಯಾಗಿದ್ದಾನೆ ಎಂದು ರಾಜ್ಯ ತಂಡದ ಕೋಚ್ ಭಟ್ಕಳದ ನ್ಯೂಶಮ್ಸ್ ಸ್ಕೂಲ್ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಸಖಲೈನ್ ಎಸ್.ಎಂ. ತಿಳಿಸಿದ್ದಾರೆ.

ಇಸ್ಮಾಯಿಲ್ ಮೊಹತೆಶಮ್, ನುಫೈ ಆಹ್ಮದ್, ನುಜ್ಹಾ ಆಹ್ಮದ್, ಹಾಗೂ ಉಬೈದ್ ಬರ್ಮಾವರ್ ರಾಷ್ಟ್ರೀಯ ತಂಡದಲ್ಲಿ ಆಡಿದ ಇತರ ಆಟಗಾರರಾಗಿದ್ದಾರೆ. 

ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಆಡಳಿತ ಮಂಡಳಿ ಹಾಗೂ ಸಿಬ್ಬಂಧಿ ವರ್ಗ ಅಭಿನಂದಿಸಿದೆ. 

ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ ಗೆ ಆಯ್ಕೆಗೊಂಡ ಭಟ್ಕಳದ ನ್ಯೂ ಶಮ್ಸ್ ಸ್ಕೂಲ್ ವಿದ್ಯಾರ್ಥಿ ಹಾಗೂ ರಾಜ್ಯ ಕಬಡ್ಡಿ ತಂಡದ ನಾಯಕ ಸೈಫುಲ್ಲಾ ಖತೀಬ್

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...