ತೊಕ್ಕೊಟ್ಟು ಬಳಿ ಬೈಕ್ ಮೇಲೆ ಹರಿದ ಟ್ರಕ್. ಮಹಿಳೆ ಸಾವು, ಇನ್ನೋರ್ವ ಗಂಭೀರ.

Source: SO News | By Laxmi Tanaya | Published on 27th October 2020, 7:50 PM | Coastal News |

ಮಂಗಳೂರು : ಮಂಗಳೂರಿನ ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿ ಭೀಕರ ಅಪಘಾತ ಸಂಭವಿಸಿದೆ.

ಬೈಕ್ ಮೇಲೆ ಬಾರೀ ಗಾತ್ರದ ಟ್ರಕ್ ಹಾಯ್ದು ಹೋದ ಪರಿಣಾಮವಾಗಿ ಮಹಿಳೆಯೋರ್ವಳು ಸಾವನ್ನಪ್ಪಿದ್ದಾಳೆ.

ಬೈಕ್ ನಲ್ಲಿ ಸವಾರರಿಬ್ಬರು ಇದ್ದ ವೇಳೆ ವೇಗವಾಗಿ ಬಂದ ಟ್ರಕ್ ಹಾಯ್ದಿದೆ. ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದರೇ,  ಸವಾರ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾನೆ.

ಮಂಗಳೂರು ದಕ್ಷಿಣ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...