ರಾಜ್ಯದಲ್ಲಿ ಡಿಸೆಂಬರ್ 24ರಿಂದ ನೈಟ್ ಕರ್ಪ್ಯೂ : ಸಿಎಂ ಆದೇಶ

Source: SO News | By Laxmi Tanaya | Published on 23rd December 2020, 10:37 PM | State News |

ಬೆಂಗಳೂರು : ರಾಜ್ಯದಲ್ಲಿ ಡಿಸೆಂಬರ್ 24 ರಂದು ರಾತ್ರಿ 11ಗಂಟೆಯಿಂದ 5 ಗಂಟೆವರೆಗೆ ನೈಟ್ ಕರ್ಪ್ಯೂ ಇರೋದಾಗಿ ಸಿಎಂ ಬಿ ಎಸ್ ಯಡಿಯೂರಪ್ಪ ಆದೇಶ ಮಾಡಿದ್ದಾರೆ‌.

ಕ್ರಿಸ್ಮಸ್ ಹಬ್ಬದ ಹಿನ್ನಲೆಯಲ್ಲಿ ಕೆಲವೊಂದು ಬದಲಾವಣೆ ಮಾಡಲಾಗಿದೆ. ರಾತ್ರಿ ಗೂಡ್ಸ್ ಲಾರಿಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಬಸ್ ಸಂಚಾರ ಕೂಡ ಇರಲಿದೆ. ಜನವರಿ 2 ರವರೆಗೆ ನೈಟ್ ಕರ್ಪ್ಯೂ ಜಾರಿಯಲ್ಲಿರಲಿದೆ.

 ಆದರೆ ಕೋವಿಡ್ ನಿಯಮಗಳನ್ನು ಪಾಲಿಸುವಂತೆ ಸಿಎಂ ಹೇಳಿದ್ದಾರೆ.

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...