ಧಾರವಾಡ ತಹಶೀಲ್ದಾರ, ಸಿಬ್ಬಂದಿಗಳಿಂದ ನೈಟ್ ಕರ್ಪ್ಯೂ ರೌಂಡ್ಸ್

Source: SO News | By Laxmi Tanaya | Published on 22nd April 2021, 7:29 AM | State News | Don't Miss |

ಧಾರವಾಡ : ಧಾರವಾಡ ತಹಸಿಲ್ದಾರ ಸಂತೋಷ ಬಿರಾದಾರ ಅವರು ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು    ರಾತ್ರಿ ಕರ್ಪ್ಯೂ  ಜಾರಿ  ಸಲುವಾಗಿ  ವಿಧಿಸಿರುವ  ಕಲಂ 144 ರ ನಿಷೇಧಾಜ್ಞೆಯನ್ನು  ಕಟ್ಟುನಿಟ್ಟಾಗಿ ಅನುಷ್ಠಾನ ಗೊಳಿಸಿರುವದರ   ಕುರಿತು ಧಾರವಾಡ  ನಗರದ ವಿವಿಧ ಬಡಾವಣೆಗಳಿಗೆ ಹಾಗೂ ಸುಪರ್ ಮಾರ್ಕೆಟ್, ಸುಭಾಸರಸ್ತೆ, ಲೈನ್ ಬಜಾರ, ಟಿಕಾರೆ ರಸ್ತೆ, ಶಿವಾಜಿ ಸರ್ಕಲ್ ಮುಂತಾದ ಪ್ರದೇಶಗಳಿಗೆ ಭೇಟಿ ನೀಡಿ, ಪರಿಶೀಲಿಸಿದರು.

 ನಂತರ ನರೇಂದ್ರ ಕ್ರಾಸ್ ವರೆಗೆ ಸಂಚರಿಸಿ, ನರೇಂದ್ರ ಕ್ರಾಸ್ ದಲ್ಲಿ ಆದೇಶ ಉಲ್ಲಂಘಿಸಿ, 9 ಗಂಟೆ ನಂತರವು ಮಾವಿನ ಹಣ್ಣಿನ ಅಂಗಡಿ ತೆರೆದಿದ್ದ ಅಂಗಡಿ ಮಾಲೀಕನಿಗೆ ದಂಡ ವಿಧಿಸಿ, ತಕ್ಷಣ ಬಂದ್ ಮಾಡಿಸಿದರು.
ತಹಸಿಲ್ದಾರ ಅವರೊಂದಿಗೆ ಕಂದಾಯ ನಿರೀಕ್ಷಕ, ಗ್ರಾಮಲೆಕ್ಕಾಧಿಕಾರಿಗಳು ಇದ್ದರು.

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...