ಅ.7ರಂದು ಭಟ್ಕಳದಲ್ಲಿ ವಿದ್ಯುತ್ ಪ್ರಸರಣದಲ್ಲಿ ವ್ಯತ್ಯಯ

Source: sonews | By Staff Correspondent | Published on 5th October 2020, 7:27 PM | Coastal News | Don't Miss |

ಭಟ್ಕಳ: ಅ.7 ರಂದು ಬುಧವಾರ, ಹೊನ್ನಾವರ ಹಾಗೂ ಮುರ್ಡೇಶ್ವರ 110ಕೆ.ವಿ ಉಪಕೇಂದ್ರದಲ್ಲಿ ನಿರ್ವಹಣಾ ಕಾರ್ಯವಿರುವುದರಿಂದ, ಬೆಳಿಗ್ಗೆ 9 ಘಂಟೆಯಿಂದ ಸಾಯಂಕಾಲ 4 ಘಂಟೆಯವರೆಗೆ, ಸಂಪೂರ್ಣವಾಗಿ ಭಟ್ಕಳ ತಾಲ್ಲೂಕಿನಾದ್ಯಂತ ವಿದ್ಯುತ್ ವ್ಯತ್ಯಯವಾಗುವುದರಿಂದ, ಸಾರ್ವಜನಿಕರು ಸಹಕರಿಸುವಂತೆ, ಹೆಸ್ಕಾಂ ಭಟ್ಕಳ ಉಪವಿಭಾಗದ ಸಹಾಯಕ ಅಭಿಯಂತರ ಮಂಜುನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...