ಜೂನ್ ಆರರಿಂದ ಭಟ್ಕಳ ಆಸ್ಪತ್ರೆಯಲ್ಲಿ ವ್ಯಾಕ್ಸಿನ್ ನೀಡುವುದಿಲ್ಲ : ತಾಲೂಕು ಆರೋಗ್ಯಾಧಿಕಾರಿಗಳ ಪ್ರಕಟಣೆ.

Source: S O News | By Laxmi Tanaya | Published on 5th June 2021, 8:57 PM | Coastal News | Don't Miss |

ಭಟ್ಕಳ : ಭಟ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ 45 ವರ್ಷದ ಮೇಲ್ಪಟ್ಟವರಿಗೆ ನೀಡುವ ಕೋವಿಡ್ ವ್ಯಾಕ್ಸಿನ್ ಸರಬರಾಜು ಆಗದೇ ಇರುವುದರಿಂದ ದಿನಾಂಕ: 6-6-2021ರಿಂದ ಸಾರ್ವಜನಿಕರಿಗೆ ವ್ಯಾಕ್ಸಿನ್ ನೀಡಲಾಗುವುದಿಲ್ಲ ಎಂದು ತಾಲೂಕು ಆರೋಗ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ 

ಲಭ್ಯತೆಯ ಆಧಾರದ ಮೇಲೆ ಮುಂದಿನ ದಿನಾಂಕವನ್ನು ಪ್ರಕಟಿಸಲಾಗುವದು ಎಂದು ಅವರು ತಿಳಿಸಿದ್ದಾರೆ.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...