ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆಗೆ ಸೂಚನೆ

Source: S.O. News Service | Published on 25th June 2020, 7:36 PM | State News | Don't Miss |

ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಇವರ ಅಧ್ಯಕ್ಷತೆಯಲ್ಲಿ ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಖಾಸಗಿ ಆಸ್ಪತ್ರೆ ವೈದ್ಯರೊಂದಿಗೆ ಸಭೆ ನಡೆಸಿ ಕೋವಿಡ್-19 ರೋಗಿಗಳನ್ನು ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿಕೊಂಡು ಸರ್ಕಾರ ನಿಗದಿಪಡಿಸಿರುವ ದರಗಳಂತೆ ಕ್ರಮವಹಿಸಿ ಚಿಕಿತ್ಸೆ ನೀಡುವ  ಬಗ್ಗೆ ಹಾಗೂ ಆಯುಷ್ಮಾನ್ ಭಾರತ್ ಯೋಜನೆಯ ಫಲಾನುಭಾವಿಗಳನ್ನು ದಾಖಲು ಮಾಡಿಕೊಂಡು ಚಿಕಿತ್ಸೆ ನೀಡಿ ಸರ್ಕಾರದಿಂದ ಹಣ ಪಡೆಯುವಂತೆ ಸಭೆಯಲ್ಲಿ ತಿಳಿಸಲಾಯಿತು. 
ಈ ಸಂದರ್ಭದಲ್ಲಿ ಜಿ.ಪಂ.ಸಿಇಓ ಪದ್ಮಾ ಬಸಂತಪ್ಪ, ಡಿಎಚ್‍ಒ ರಾಘವೇಂದ್ರಸ್ವಾಮಿ, ಜಿಲ್ಲಾ ಮಟ್ಟದ ವೈದ್ಯಾಧಿಕಾರಿಗಳು ಹಾಗೂ ಖಾಸಗಿ ಆಸ್ಪತ್ರೆ ವೈದ್ಯರು ಉಪಸ್ಥಿತರಿದ್ದರು.

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...