ಮಗು ತಪ್ಪಿಸುವ ಭರದಲ್ಲಿ ಪೊಲೀಸ್ ವಾಹನ ಓಮಿನಿಗೆ ಢಿಕ್ಕಿ. ಐವರಿಗೆ ಗಾಯ.

Source: SO News | By Laxmi Tanaya | Published on 8th March 2021, 8:06 PM | Coastal News | Don't Miss |

ಯಲ್ಲಾಪುರ : ರಸ್ತೆಗೆ ಅಡ್ಡ ಬಂದ ಮಗು ತಪ್ಪಿಸುವವ ಭರದಲ್ಲಿ ಡಿವೈಎಸ್ಪಿ ವಾಹನವೊಂದು ಓಮಿನಿ ಕಾರಿಗೆ ಢಿಕ್ಕಿ ಹೊಡೆದ ಘಟನೆ ಯಲ್ಲಾಪುರ ತಾಲೂಕಿನ ಅರಬೈಲ್ ನಲ್ಲಿ ಸಂಭವಿಸಿದೆ. 

ಕಾರವಾರ ಡಿ.ವೈ.ಎಸ್.ಪಿ  ಅರವಿಂದ ಕಲಗುಜ್ಜಿ ಅವರಿದ್ದ ಜೀಪ್  ಕಾರವಾರದಿಂದ ಮುಂಡಗೋಡಿಗೆ ತೆರಳುತ್ತಿತ್ತು. ಅರೆಬೈಲ್ ಸಮೀಪ ವಾಹನ ಸಾಗುತ್ತಿದ್ದ ವೇಳೆ ರಸ್ತೆಯಲ್ಲಿ ವಾಹನದ ಎದುರು   ಮಗು ಅಡ್ಡ ಬಂದಿದ್ದರಿಂದ  ತಪ್ಪಿಸಲು ಹೋಗಿ ಜೀಪ್ ಓಮಿನಿ ವಾಹನಕ್ಕೆ ಢಿಕ್ಕಿ ಹೊಡೆದಿದೆ. ಪರಿಣಾಮವಾಗಿ ಓಮ್ನಿಯಲ್ಲಿದ್ದ ಐವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಘಟನೆಯಲ್ಲಿ ಡಿವೈಎಸ್ಪಿ ಅರವಿಂದ ಕಲಗುಜ್ಜಿ ಅವರಿಗೂ ಗಾಯ ಉಂಟಾಗಿದೆ. 

ಸ್ಥಳಕ್ಕೆ ಯಲ್ಲಾಪುರ ಪೊಲೀಸರ ಭೇಟಿದ್ದು ಪರಿಶೀಲನೆ ನಡೆಸಿದ್ದಾರೆ.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...