ಪದ್ಮಶ್ರೀ ಸುಕ್ರಿ ಬೊಮ್ಮ ಗೌಡ ಅಸ್ವಸ್ಥ; ಆಸ್ಪತ್ರೆಗೆ ದಾಖಲು

Source: sonews | By Staff Correspondent | Published on 12th September 2019, 7:54 PM | Coastal News | Don't Miss |

ಕಾರವಾರ: ಜಾನಪದ ಕೋಗಿಲೆ, ಪದ್ಮಶ್ರೀ ಸುಕ್ರಿ ಬೊಮ್ಮ ಗೌಡ ಅನಾರೋಗ್ಯದಿಂದ ಅಸ್ವಸ್ಥ ಗೊಂಡ ಹಿನ್ನೆಲೆಯಲ್ಲಿ ಕಾರವಾರದ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲುಮಾಡಲಾಗಿದೆ.

ತೀರ್ವ ಉಸಿರಾಟ ತೊಂದರೆಯಿಂದ ಬಳಲುತ್ತಿರುವ ಅವರ ನ್ನು ಐಸಿಯು ವಾರ್ಡ್‌ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅಂಕೋಲಾ ತಾಲ್ಲೂಕಿನ ಬಡಗೇರಿ ನಿವಾಸಿಯಾಗಿರುವ ಪದ್ಮಶ್ರೀ ಸುಕ್ರಿ ಗೌಡ ಕೆಲವು ತಿಂಗಳ ಹಿಂದೆ ಸಹ ಉಸಿರಾಟ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ನಂತರ ಗುಣಮುಖರಾಗಿದ್ದರು.ಆದರೇ ಪುನಃ ಉಸಿರಾಟದ ತೊಂದರೆಯಿಂದ ಮರಳಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...