ಶಿವಮೊಗ್ಗ ಜಿಲ್ಲೆಯ ಸುತ್ತಮುತ್ತಲೂ ಭೂಕಂಪನದ ಅನುಭವ. ಬಾರೀ ಶಬ್ದದಿಂದ ಜನತೆ ಆತಂಕ.

Source: SO News | By Laxmi Tanaya | Published on 22nd January 2021, 12:17 AM | State News |

ಶಿವಮೊಗ್ಗ  : ರಾಜ್ಯದ ಕೆಲ ಜಿಲ್ಲೆಗಳಲ್ಲಿ ರಾತ್ರಿ ಭೂಕಂಪನದ ಅನುಭವವಾಗಿದೆ.

ಚಿಕ್ಕಮಗಳೂರು, ದಾವಣಗೆರೆ ಶಿವಮೊಗ್ಗ ಹಾಗೂ ಉತ್ತರಕನ್ನಡ ಜಿಲ್ಲೆಯ ಕೆಲ ಭಾಗಗಳಲ್ಲಿ ಜನ ಮನೆಯಿಂದ ಓಡಿ ಹೊರಬಂದ ಘಟನೆ ನಡೆದಿದೆ.

 ಗುರುವಾರ ರಾತ್ರಿ 10:20 ರ ರಾತ್ರಿ ಸುಮಾರಿಗೆ ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರದ ಹೊಸೂರು, ಕೊಂಡ್ಲಿ, ಗುಂಜಗೋಡು, ಮಾವಿನಗುಂಡಿ, ಗೇರುಸೊಪ್ಪದಲ್ಲೂ  ಬಾಂಬ್ ಸಿಡಿದಂತೆ ಸದ್ದು ಕೇಳಿದ್ದು ಜನ ಬೆಚ್ಚಿ ಬಿದ್ದಿದ್ದಾರೆ. ಆದರೆ ಹಾನಿಯಾದ ಬಗ್ಗೆ ವರದಿಯಾಗಿಲ್ಲ.

Read These Next

ಪ್ರೀತಿಸಿ ಮದುವೆಯಾದ ಜೋಡಿ, ಯುವತಿ ತಂದೆ-ತಾಯಿಯಿಂದ ವಿರೋಧ: ಬಾಗಲಕೋಟೆ ಎಸ್​ಪಿ ಕಚೇರಿಗೆ ಸಹಾಯ ಅರಸಿ ಬಂದ ಪ್ರೇಮಿಗಳು

ಪ್ರೀತಿಸಿ ಮದುವೆಯಾದ ಜೋಡಿ, ಯುವತಿ ತಂದೆ-ತಾಯಿಯಿಂದ ವಿರೋಧ: ಬಾಗಲಕೋಟೆ ಎಸ್​ಪಿ ಕಚೇರಿಗೆ ಸಹಾಯ ಅರಸಿ ಬಂದ ಪ್ರೇಮಿಗಳು