ನಾಳೆಯಿಂದ ಸಂಸತ್ ಅಧಿವೇಶನ: ಕಲಾಪದಲ್ಲಿ ಪಾಲ್ಗೊಳ್ಳುವ ಎಲ್ಲಾ ಸದಸ್ಯರಿಗೂ ಕೋವಿಡ್ ನೆಗೆಟಿವ್ ಪರೀಕ್ಷೆ ಕಡ್ಡಾಯ

Source: ANI | Published on 13th September 2020, 12:43 PM | National News | Don't Miss |

ನವದೆಹಲಿ: ನಾಳೆಯಿಂದ ಆರಂಭವಾಗಲಿರುವ ಸಂಸತ್ ಅಧಿವೇಶನ ಹಿನ್ನೆಲೆಯಲ್ಲಿ ರಾಜ್ಯಸಭಾ ಸಭಾಪತಿ ವೆಂಕಯ್ಯ ನಾಯ್ಡು ಸ್ವಯಂ ಕೋವಿಡ್-19 ಪರೀಕ್ಷೆಗೆ ಒಳಪಟ್ಟಿದ್ದಾರೆ.
ಸದನದ ಕಾರ್ಯ ಕಲಾಪಗಳನ್ನು ಪಾಲ್ಗೊಳ್ಳುವ ಎಲ್ಲಾ ಸದಸ್ಯರಿಗೂ ಕೋವಿಡ್-19 ಪರೀಕ್ಷೆ ಕಡ್ಡಾಯವಾಗಿದೆ ಎಂದು ಉಪ ರಾಷ್ಟ್ರಪತಿ ಸಚಿವಾಲಯ ತಿಳಿಸಿದೆ.
ಸದನ ಆರಂಭವಾಗುವ ಮುಂಚೆ 72 ಗಂಟೆಯೊಳಗೆ ಎಲ್ಲಾ ಸದಸ್ಯರು ತಮ್ಮ ಕೋವಿಡ್-19 ಪರೀಕ್ಷೆಯನ್ನು ಮಾಡಿಸಿಕೊಳ್ಳಬೇಕಾಗಿದೆ.

Read These Next

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...