ಅಕ್ರಮ ದನಸಾಗಾಟ; ಸ್ಥಳಿಯರನ್ನು ಹೆದರು ರಸ್ತೆಯಲ್ಲೇ ವಾಹನ ಬಿಟ್ಟು ಪರಾರಿ

Source: sonews | By Staff Correspondent | Published on 15th November 2019, 6:56 PM | Coastal News |

ಭಟ್ಕಳ: ಅಕ್ರಮವಾಗಿ ಕಳ್ಳದನ ಸಾಗಾಟ ಮಾಡುತ್ತಿದ್ದ ಇನ್ನೋವಾ ಕಾರೊಂದು ಸ್ಥಳಿಯರನ್ನು  ಕಂಡು ಹೆದರಿ ರಸ್ತೆಯಲ್ಲೇ ಕಾರು ಬಿಟ್ಟು ಪರಾರಿಯಾಗಿರುವ ಘಟನೆ ಗುರುವಾರ ತಡರಾತ್ರಿ ತಾಲೂಕಿನ ಗೊರಟೆ ಪಂಚಾಯತ್ ವ್ಯಾಪ್ತಿಯಲ್ಲಿ ಜರಗಿದ್ದು ಶುಕ್ರವಾರ ಬೆಳಕಿಗೆ ಬಂದಿದೆ. 

ಈ ಕುರಿತಂತೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು 8 ಜಾನುವಾರು ಹಾಗೂ ಒಂದು ಇನ್ನೋವಾ ಕಾರನ್ನು ಪೊಲೀಸಲು ವಶಪಡಿಸಿಕೊಂಡು ತನಿಖೆಯನ್ನು ಕೈಗೊಂಡಿದ್ದಾರೆ. 

Read These Next

ಪ್ರಾರ್ಥನಾ ಪ್ರತಿಷ್ಠಾನ ಹಾಗೂ ಆನಂದಾಶ್ರಮ ಪ.ಪೂ. ಕಾಲೇಜಿನ ಸಹಯೋಗದಲ್ಲಿ ರಸಪ್ರಶ್ನೆ ಕಾರ್ಯಕ್ರಮ ಸಂಪನ್ನ 

ಪ್ರಾರ್ಥನಾ ಪ್ರತಿಷ್ಠಾನ ಹಾಗೂ ಆನಂದಾಶ್ರಮ ಪ.ಪೂರ್ವ ಕಾಲೇಜಿನ ಸಹಯೋಗದಲ್ಲಿ ಭಟ್ಕಳ ತಾಲೂಕಿನ ಹೈಸ್ಕೂಲಿನ ಪ್ರೌಢಶಾಲಾ ...