ಉತ್ತರಕನ್ನಡ ಜಿಲ್ಲೆಯಲ್ಲಿ ನೈಟ್ ಕರ್ಪ್ಯೂ ಗೆ ಸ್ಪಂದಿಸಿದ ಜನತೆ.

Source: SO News | By Laxmi Tanaya | Published on 21st April 2021, 11:03 PM | Coastal News |

ಕಾರವಾರ : ರಾಜ್ಯದಲ್ಲಿ ಏಪ್ರಿಲ್ 21ರಿಂದ ನೈಟ್ ಕರ್ಪ್ಯೂ ಜಾರಿಯಲ್ಲಿರುವುದರಿಂದ ಕಾರವಾರ, ಭಟ್ಕಳ, ಸೇರಿದಂತೆ ಇತರೆ ತಾಲೂಕುಗಳಲ್ಲಿ ಜನತೆ ಸ್ಪಂದಿಸಿದ್ದಾರೆ. ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 6ಗಂಟೆವರೆಗೆ ಕರ್ಪ್ಯೂ ಜಾರಿಯಲ್ಲಿರಲಿದೆ. ಹೀಗಾಗಿ ನಗರ ಮತ್ತು ಪಟ್ಟಣ ಪ್ರದೇಶಗಳ ಜನರು 9 ಗಂಟೆ ಮುಂಚಿತವಾಗಿ ಮನೆ ಕಡೆ ತೆರಳಿದರು.

ಪೊಲೀಸರು ಆಯಾ ಕಟ್ಟಿನ ಸ್ಥಳಗಳಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಿದರು. ಅವಶ್ಯಕ ಸೇವೆ ಹೊರತುಪಡಿಸಿ ಉಳಿದ ಸಾರ್ವಜನಿಕರು ಮತ್ತು ವಾಹನ ಸವಾರರಿಗೆ  ನಿರ್ಬಂಧ ಹೇರಿದ್ದರು.

ಪೊಲೀಸ್ ಅಧಿಕಾರಿಗಳು, ತಹಶಿಲ್ದಾರ ಹಾಗೂ ನಗರಸಭೆ ಆಯುಕ್ತರು ರಾತ್ರಿ  ಬೀದಿಗಿಳಿದು ಪರಿಶೀಲನೆ ನಡೆಸಿದರು.

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...