ಪೆಟ್ರೋಲ್ ಲೀಟರ್‍‍ಗೆ ರೂ1.29 ಪೈಸೆ, ಡೀಸೆಲ್ ಲೀಟರ್‍‌ಗೆ ರೂ 0.97 ಪೈಸೆ ಏರಿಕೆ

Source: so english | By Arshad Koppa | Published on 1st January 2017, 11:26 PM | National News | Don't Miss |

ನವದೆಹಲಿ: ಪೆಟ್ರೋಲ್‍ ಲೀಟರ್‍‍ಗೆ  ರೂ1.29 ಪೈಸೆ, ಡೀಸೆಲ್ ಲೀಟರ್‍‌ಗೆ ರೂ0.97 ಪೈಸೆ ಏರಿಕೆ ಮಾಡಲಾಗಿದೆ. ಪರಿಷ್ಕೃತ ದರ ಇಂದು ಮಧ್ಯರಾತ್ರಿಯಿಂದ ಜಾರಿಗೆ ಬರಲಿದೆ.

ಕಳೆದ ಹದಿನೈದು ದಿನಗಳಲ್ಲಿ ಇದು ಎರಡನೇ ಬಾರಿ ಇಂಧನಗಳ ಬೆಲೆಯಲ್ಲಿ ಆಗಿದ ಏರಿಕೆಯಾಗಿದೆ.

ಇದಕ್ಕೂ ಹಿಂದೆ ಡಿಸೆಂಬರ್ 17ರಂದು ಪೆಟ್ರೋಲ್ ಲೀಟರ್‍‌ಗೆ  ರೂ2.21 ಪೈಸೆ ಮತ್ತು ಡೀಸೆಲ್ ಲೀಟರ್‍‍ಗೆ ರೂ1. 79 ಪೈಸೆ ಏರಿಕೆ ಮಾಡಲಾಗಿತ್ತು.

ಜಾಗತಿಕ ಮಾರುಕಟ್ಟೆಯಲ್ಲಿ ಬೆಲೆ ಏರಿಳಿತ ಆಧರಿಸಿ, ತೈಲ ಕಂಪನಿಗಳು ಪ್ರತಿ 15 ದಿನಗಳಿಗೊಮ್ಮೆ ತೈಲ ಬೆಲೆಯನ್ನು ಪರಿಷ್ಕರಿಸುತ್ತವೆ. 

ವ್ಯಾಟ್ ಲೆಕ್ಕ ಪರಿಗಣಿಸಿ ದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್‍ ಗೆ ರೂ1.66 ಆಗಲಿದ್ದು ಡೀಸೆಲ್ ಬೆಲೆ ರೂ1.66 ಪೈಸೆ ಏರಿಕೆ ಆಗಲಿದೆ.

Read These Next

ತಿಹಾರ್ ಜೈಲಿನಿಂದ ಹೊರಬಂದ ಕೇಜ್ರಿವಾಲ್ ಸರ್ವಾಧಿಕಾರದಿಂದ ದೇಶವನ್ನು ರಕ್ಷಿಸಬೇಕಿದೆ: ದಿಲ್ಲಿ ಸಿಎಂ

ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದ ಬಳಿಕ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರವಾಲ್ ಅವರು ಶುಕ್ರವಾರ ತಿಹಾರ್ ಜೈಲಿನಿಂದ ...

ಕೇಜ್ರವಾಲ್‌ಗೆ ಜೂ.1ರವರೆಗೆ ಮಧ್ಯಂತರ ಜಾಮೀನು; ಮುಖ್ಯಮಂತ್ರಿ ಕಚೇರಿಗೆ ಹೋಗಬಾರದು: ಸುಪ್ರೀಂ ಕೋರ್ಟ್

ಅಬಕಾರಿ ನೀತಿಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದಿಲ್ಲಿ ಮುಖ್ಯಮಂತ್ರಿ ...

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ವರದಿ ಕೊಡಿ; ರಾಜ್ಯ ಡಿಜಿಪಿಗೆ ರಾಷ್ಟ್ರೀಯ ಮಹಿಳಾ ಆಯೋಗ ಸೂಚನೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಮೇಲೆ ನಡೆಸಿದ್ದಾರೆನ್ನಲಾದ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ...

ರಾಷ್ಟಿಯ ಹೆದ್ದಾರಿ ಕಾಮಗಾರಿಗಳನ್ನು ನಿಗದಿತ ಯೋಜನೆಯಂತೆ ಪೂರ್ಣಗೊಳಿಸಿ - ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ

ಕಾರವಾರ : ಜಿಲ್ಲೆಯಲ್ಲಿ ಹಾದು ಹೋಗಿರುವ ಚತುಷ್ಪತ ರಾಷ್ಟಿಯ ಹೆದ್ದಾರಿಯ ಕಾಮಗಾರಿಯಲ್ಲಿ , ಉದ್ದೇಶಿತ ಯೋಜನೆಯಲ್ಲಿ ತಿಳಿಸಿರುವ ಎಲ್ಲಾ ...