ಅಂಚೆ ಇಲಾಖೆಯಿಂದ ಛಾಯಾಚಿತ್ರ ಸ್ಪರ್ಧೆ

Source: so news | By Manju Naik | Published on 24th June 2019, 9:09 PM | Coastal News | Don't Miss |

ಕಾರವಾರ:- ಭಾರತೀಯ ಅಂಚೆ ಇಲಾಖೆ ಸ್ವಾತಂತ್ರ್ಯೋತ್ಸವ-2019ರ ಪ್ರಯುಕ್ತ ಗಾಂಧಿಯನ್ ಹೆರಿಟೇಜ್ ಇನ್ ಮಾಡರ್ನ್ ಇಂಡಿಯಾ’ ಎಂಬ ವಿಷಯದ ಕುರಿತಂತೆ ಛಾಯಾಚಿತ್ರ ಸ್ಪರ್ಧೆಯನ್ನು ಏರ್ಪಡಿಸಿದೆ.
ಸ್ಪರ್ಧೆಯಲ್ಲಿ ಭಾಗವಹಿಸಲು ವಯೋಮಿತಿಯ ನಿಬರ್ಂಧ ಇರುವುದಿಲ್ಲ. ವಿಜೇತರಿಗೆ ಮೊದಲ ಬಹುಮಾನ 50,000 ರೂ, ದ್ವಿತೀಯ ಬಹುಮಾನ 25,000 ರೂ, ತೃತೀಯ ಬಹುಮಾನ 10,000 ರೂ. ಹಾಗೂ 5 ಜನರಿಗೆ ತಲಾ 5,000 ರೂ.ಗಳ ಸಮಾಧಾನಕರ ಬಹುಮಾನವನ್ನು ನೀಡಲಾಗುತ್ತದೆ.
ಪ್ರವೇಶಪತ್ರಗಳನ್ನು ಎಡಿಜಿ(ಫಿಲಾಟೇಲಿ), ರೂಮ್ ನಂ.108, ಡಾಕ್ ಭವನ, ಸಂಸಧ ಮಾರ್ಗ್, ಹೊಸದಿಲ್ಲಿ-110001  ವಿಳಾಸಕ್ಕೆ  ಜೂನ್ 30ರೊಳಗಾಗಿ ತಲುಪಿಸಬೇಕು.
ಹೆಚ್ಚಿನ ಮಾಹಿತಿಗೆ ವೆಬ್‍ಸೈಟ್- ತಿತಿತಿ.iಟಿಜiಚಿಠಿosಣ.gov.iಟಿ ಗೆ ಭೇಟಿ ನೀಡಬಹುದು ಎಂದು ಕಾರವಾರ ವಿಭಾಗದ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Read These Next

ಪೂರ್ವಾನುಮತಿ ಇಲ್ಲದೆ ಕೇಂದ್ರಸ್ಥಾನ ತೊರೆದ ಮುಖ್ಯಾಧಿಕಾರಿಗಳಿಗೆ ಡಿಸಿ ನೋಟಿಸ್; ಹೊನ್ನಾವರ ಮುಖ್ಯಾಧಿಕಾರಿಗೆ ಕರ್ತವ್ಯದಿಂದ ಬಿಡುಗಡೆ

ಭಟ್ಕಳ ಪುರಸಭೆ ಮುಖ್ಯಾಧಿಕಾರಿ ಡಿ.ದೇವರಾಜು, ಕುಮಟಾ ಪುರಸಭೆ ಮುಖ್ಯಾಧಿಕಾರಿ ಸುರೇಶ್ ಎಂ.ಕೆ., ಅಂಕೋಲಾ ಪುರಸಭೆ ಮುಖ್ಯಾದಿಕಾರಿ ...

ಜು.27,28 ರಂದು ಭಟ್ಕಳದ ವೇಲ್ಪೇರ ಆಸ್ಪತ್ರೆಯಲ್ಲಿ ದೇಶದ ಖ್ಯಾತ ಹೃದ್ರೋಗ ತಜ್ಞರಿಂದ ಉಚಿತ ಹೃದಯ ತಪಾಸಣೆ ಶಿಬಿರ

ಕೇರಳದ ಪ್ರಖ್ಯಾತ ಮೈತ್ರಾ ಆಸ್ಪತ್ರೆ ಹಾಗು ವೆಲ್ಫೇರ್ ಆಸ್ಪತ್ರೆ ಭಟ್ಕಳ ಇದರ ಸಹಯೋಗದೊಂದಿಗೆ ಜುಲೈ 27 ಮತ್ತು 28ರಂದು ಉಚಿತ ಹೃದ್ರೋಗ್ರ ...

ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ:ದಿಟ್ಟ ನಿರ್ಧಾರದಂತೆ ವಿದ್ಯಾರ್ಥಿಗಳ ಪರಿಶ್ರಮ ಅವಶ್ಯಕ- ವೈದ್ಯ ದೇವೇಂದ್ರ ನಾಯ್ಕ'

ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ:ದಿಟ್ಟ ನಿರ್ಧಾರದಂತೆ ವಿದ್ಯಾರ್ಥಿಗಳ ಪರಿಶ್ರಮ ಅವಶ್ಯಕ- ವೈದ್ಯ ದೇವೇಂದ್ರ ನಾಯ್ಕ'