ಓಮ್ನಿ ಮತ್ತು ಪಿಕಪ್ ನಡುವೆ ಆಪಘಾತ; ಓರ್ವ ಸಾವು ಮತ್ತೋರ್ವ ಗಂಭೀರ

Source: sonews | By Staff Correspondent | Published on 22nd January 2019, 10:51 PM | Coastal News | State News | Don't Miss |

ಪುತ್ತೂರಿನ ಮುಕ್ವೆಯಲ್ಲಿ ಓಮ್ನಿ ಮತ್ತು ಪಿಕಪ್ ನಡುವೆ ಆಪಘಾತ ನಡೆದಿದ್ದು ಓಮ್ನಿ ಯಲ್ಲಿ ದ್ದ ಓರ್ವ ಮೃತಪಟ್ಟು ಮತ್ತೋರ್ವ ಗಂಭೀರಗಾಯಗೊಂಡು ಮಂಗಳೂರು ಆಸ್ಪತ್ರೆಗೆದಾಖಲಾಗಿದ್ದಾರೆ.

ವೀರಮಂಗಲದಿಂದ ಪುತ್ತೂರು ಕಡೆಗೆ ಬರುತ್ತಿದ್ದಓಮಿನಿ ಹಾಗೂ ಮುಕೈಯಿಂದ ಪುರುಷರಕಟ್ಟಿಗೆಹೋಗುತ್ತಿದ್ದ ಪಿಕಪ್ ನಡುವೆ ಮಸೀದಿ ಬಳಿಅಪಘಾತ ನಡೆದಿದೆ. ಘಟನೆಯಿಂದಾಗಿ ಗಂಭೀರಗಾಯಗೊಂಡ ಓಮಿನಿಯಲ್ಲಿದ್ದ ವೀರಮಂಗಲ ನಿವಾಸಿಕೃಷ್ಣ ಭಟ್ ಆಸ್ಪತ್ರೆಗೆ ‌ಕೊಂಡೊಯ್ಯುವ ವೇಳೆ ಮೃತಪಟ್ಟಿದ್ದು  ಹಾಗೂ ಅವರ ಮಗ ಅವಿನಾಶ್ ಭಟ್ರವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪಿಕಪ್ ಜೀಪಿನಲ್ಲಿದ್ದ ಚಾಲಕ ಹೊನ್ನಪ್ಪ ಗೌಡಗಾಯಗೊಂಡಿದ್ದು ಪುತ್ತೂರು ಆಸ್ಪತ್ರೆಯಲ್ಲಿದಾಖಲಾಗಿದ್ದಾರೆ. ಗಾಯಳುಗಳನ್ನು ಸ್ಥಳೀಯರುಆಸ್ಪತ್ರೆಗೆ ಸಾಗಿಸುವಲ್ಲಿ ಸಹಕರಿಸಿದ್ದಾರೆ. ಘಟನಾಸ್ಥಳಕ್ಕೆ ಪುತ್ತೂರು ಪೊಲೀಸರು ಆಗಮಿಸಿ ಪರಿಶೀಲನೆನಡೆಸಿದ್ದಾರೆ.

Read These Next

ಕೇಂದ್ರದಲ್ಲಿ ನಮ್ಮದೇ ಸರ್ಕಾರ, ನಮ್ಮದೇ ಪ್ರಧಾನಿ ಡಾ. ಅಂಜಲಿ ನಿಂಬಾಳ್ಕರ್ ಮಂತ್ರಿಯಾಗ್ತಾರೆ- ಸಚಿವ ಮಾಂಕಾಳ್ ಭವಿಷ್ಯ

ಭಟ್ಕಳ: ನಾವು ಸುಳ್ಳು ಹೇಳುವುದಿಲ್ಲ. ಹೇಳಿದನ್ನು ಮಾಡಿ ತೋರಿಸಿದ್ದೇವೆ. ನುಡಿದಂತೆ ನಡೆದಿದ್ದೇವೆ. ರಾಜ್ಯದಲ್ಲಿ ಐದು ...

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...