ಪಿಲಿಕುಳ ನಿಸರ್ಗಧಾಮ : ಸಾರ್ವಜನಿಕರ ವೀಕ್ಷಣೆಗೆ ಅವಕಾಶ

Source: SO News | By Laxmi Tanaya | Published on 24th September 2020, 8:23 AM | Coastal News | Don't Miss |

ಮಂಗಳೂರು :   ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದ ಮೃಗಾಲಯ, ಲೇಕ್‍ಗಾರ್ಡನ್, ಹರ್ಬೇರಿಯಂ ಮತ್ತು ಬೊಟಾನಿಕಲ್ ಮ್ಯೂಸಿಯಂ, ಸಂಸ್ಕೃತಿ ಗ್ರಾಮವನ್ನು(ವಿಜ್ಞಾನಕೇಂದ್ರ ಮತ್ತುತಾರಾಲಯ ಹೊರತುಪಡಿಸಿ) ಸೆಪ್ಟೆಂಬರ್24 ರಿಂದ ಸಾರ್ವಜನಿಕರ ವೀಕ್ಷಣೆಗೆ ತೆರೆಯಲಾಗುವುದು‌ ಎಂದು ಎಂದು ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದ ಕಾರ್ಯನಿರ್ವಾಹಕ ನಿರ್ದೇಶಕರು  ತಿಳಿಸಿದ್ದಾರೆ.

ಸರಕಾರದ ಆದೇಶದಂತೆ ಸಾಮಾಜಿಕ ಅಂತರವನ್ನುಕಾಯ್ದುಕೊಂಡು, ಮುಖಗವಸು (ಮಾಸ್ಕ್) ಧರಿಸಿ ಪ್ರವಾಸಿಗರು ವೀಕ್ಷಿಸಬಹುದು. ಪ್ರತಿ ಸೋಮವಾರ ವಾರದ ರಜಾ ದಿನವಿರುವ ಬಗ್ಗೆ ಅವರು ತಿಳಿಸಿದ್ದಾರೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...