100 ಮೈಕ್ರಾನ್‌ಗೂ ಕಡಿಮೆ ಗುಣಮಟ್ಟದ ಪ್ಲಾಸ್ಟಿಕ್‌ ನಿಷೇಧ:ಕರಡು ಅಧಿಸೂಚನೆ ಪ್ರಕಟ

Source: PTI | By MV Bhatkal | Published on 15th August 2021, 8:46 PM | National News | Don't Miss |

ನವದೆಹಲಿ:ಪಿವಿಸಿ ಒಳಗೊಂಡಂತೆ 100 ಮೈಕ್ರಾನ್‌ಗಿಂತಲೂ ಕಡಿಮೆ ಗಾತ್ರ ಮತ್ತು ಗುಣಮಟ್ಟದ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸುವ ಕುರಿತು ಕರಡು ಅಧಿಸೂಚನೆ ಹೊರಡಿಸಿದ್ದು, ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ ಎಂದು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದೆ.
ನ್ಯಾಯಮೂರ್ತಿಗಳಾದ ಎಲ್.ನಾಗೇಶ್ವರರಾವ್ ಮತ್ತು ಅನಿರುದ್ಧ ಬೋಸ್‌ ಅವರಿದ್ದ ಪೀಠಕ್ಕೆ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಐಶ್ವರ್ಯ ಭಾಟಿ ಅವರು ಈ ಮಾಹಿತಿ ನೀಡಿದರು.
ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರ ಕೇಂದ್ರ ಸರ್ಕಾರವು ಈ ಕುರಿತು ಸೂಕ್ತ ಆದೇಶ ಮತ್ತು ನಿರ್ದೇಶನವನ್ನು ನೀಡಲಿದೆ ಎಂದು ನಾವು ಭಾವಿಸುತ್ತೇವೆ ಎಂದು ಪೀಠ ಇದಕ್ಕೆ ಪ್ರತಿಕ್ರಿಯಿಸಿತು

Read These Next

ಹುಬ್ಬಳ್ಳಿ: ಹುಬ್ಬಳ್ಳಿಯ ಚರ್ಚ್‌ಗೆ ನುಗ್ಗಿ ಭಜನೆ ಮಾಡಿದ ಸಂಘಪರಿವಾರದ ಕಾರ್ಯಕರ್ತರು

ಬಲವಂತದಿಂದ ಮತಾಂತರಗಳನ್ನು ಮಾಡಲಾಗುತ್ತಿದೆ ಎಂದು ಆರೋಪಿಸಿ ರವಿವಾರ ಬೆಳಗ್ಗೆ ಇಲ್ಲಿಯ ಭೈರಿದೇವರ ಕೊಪ್ಪದಲ್ಲಿರುವ ಚರ್ಚೆಂದಕ್ಕೆ ...

ಫೇಸ್ ಕ್ರೀಂನಲ್ಲಿ 24 ಲಕ್ಷ ರೂ. ಮೌಲ್ಯದ ಚಿನ್ನ ಕಳ್ಳಸಾಗಣೆ ಯತ್ನ: ಏರ್ ಪೋರ್ಟ್ ನಲ್ಲಿ ಆರೋಪಿ ಬಂಧನ

ಹೈದರಾಬಾದ್: ಹೈದರಾಬಾದ್ ಆರ್ ಜಿ ಐ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಫೇಸ್ ಕ್ರೀಮ್ ನಲ್ಲಿ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ...

ಕಾರವಾರ : ಕರ್ನಾಟಕ ಪಶ್ಚಿಮ ಶಿಕ್ಷಕರ ಮತ ಕ್ಷೇತ್ರದ ಚುನಾವಣೆ 2022 ಕ್ಕೆ ಸಂಬಂಧಿಸಿದಂತೆ ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯ

ಕರ್ನಾಟಕ ಪಶ್ಚಿಮ ಶಿಕ್ಷಕರ ಮತ ಕ್ಷೇತ್ರದ ಚುನಾವಣೆ 2022 ಕ್ಕೆ ಸಂಬಂಧಿಸಿದಂತೆ ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯ ಜಿಲ್ಲೆಯಾದ್ಯಂತ ...

ಭಟ್ಕಳ: ಶ್ರೀವಲಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಪವಿತ್ರಾ ನಾಯ್ಕ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ

ಶ್ರೀವಲಿ ಪ್ರೌಢ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿನಿ ಪವಿತ್ರಾ ಜಯಕರ ನಾಯ್ಕ ದಿಶಾ ಭಾರತ ಸಂಸ್ಥೆ ಹಾಗೂ ಈಸ್ಟ್ ವೆಸ್ಟ್ ...