ಪಿ.ಎಂ. ಕಿಸಾನ್ ಯೋಜನೆ ಬ್ಯಾಂಕ್ ಖಾತೆಗೆ ಆಧಾರ ಜೋಡಿಸಲು ಸೂಚನೆ

Source: sonews | By Staff Correspondent | Published on 23rd September 2020, 7:35 PM | State News |

ಬೆಂಗಳೂರು: ರಾಜ್ಯ ಸರ್ಕಾರದಿಂದ ಪಿ.ಎಮ್ ಕಿಸಾನ್ ಕರ್ನಾಟಕ ಯೋಜನೆಯಡಿ ವಾರ್ಷಿಕ 4000 ರೂ.ಗಳ ಆರ್ಥಿಕ ನೆರವು ಪಡೆಯಲು ತಮ್ಮ ಆಧಾರ್ ಸಂಖ್ಯೆಯನ್ನು ತಮ್ಮ ಬ್ಯಾಂಕ್ ಖಾತೆಗೆ ಜೋಡಣೆ ಮಾಡಿಸಲು ಹಾಗೂ ಆರ್ಥಿಕ ನೆರವು ಜಮೆಯ ಸ್ಥಿತಿ ಪರಿಶೀಲಿಸಲು https://fruits.karnataka.gov.in/Reports/FarmerPaymentDetails.aspx ವೆಬ್‍ಲಿಂಕ್‍ನ್ನು ವೀಕ್ಷಿಸಿ ಹಾಗು ಬ್ಯಾಂಕ್ ಖಾತೆಗೆ ಸಂಬಂಧಿಸಿದ ಸಮಸ್ಯೆಯಿದ್ದಲ್ಲಿ ತಮ್ಮ ಬ್ಯಾಂಕ್ ಶಾಖೆಯನ್ನು ಸಂಪರ್ಕಿಸಿ ದಾಖಲೆಗಳನ್ನು ಸರಿಪಡಿಸಿಕೊಳ್ಳಲು ಕೃಷಿ ಇಲಾಖೆಯ ಪ್ರಕಟಣೆ ತಿಳಿಸಿದೆ.

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...