ಪಿ.ಎಂ.ಕಿಸಾನ್ ಯೋಜನೆ: 52.50 ಲಕ್ಷ ರೈತರ ಖಾತೆಗಳಿಗೆ ಮೊದಲ ಕಂತಿನಲ್ಲಿ 1049ಕೋಟಿ ರೂ.ಗಳ ಜಮಾ- ಬಿಎಸ್ ವೈ

Source: UNI | Published on 9th August 2020, 7:11 PM | State News | Don't Miss |

ಬೆಂಗಳೂರು: ಪ್ರಧಾನ ಮಂತ್ರಿ ಕಿಸಾನ್ ಯೋಜನೆಯಡಿ ರಾಜ್ಯದ 52.50 ಲಕ್ಷ ರೈತರ ಖಾತೆಗಳಿಗೆ 1049 ಕೋಟಿರೂಪಾಯಿಗಳನ್ನು ಮೊದಲ ಕಂತಿನಲ್ಲಿ ಇಂದು ಜಮಾ ಮಾಡುತ್ತಿರುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ರೈತರಿಗೆ ಆರ್ಥಿಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಈ ಯೋಜನೆ ಪರಿಣಾಮಕಾರಿಯಾಗಿದೆ ಎಂದು ಬಿಎಸ್ ಯಡಿಯೂರಪ್ಪ
ಟ್ವಿಟರ್ ನಲ್ಲಿ ತಿಳಿಸಿದ್ದಾರೆ.
ರಾಜ್ಯದ ರೈತರ ಪರವಾಗಿ ಪ್ರಧಾನಿ  ಯವರಿಗೆ ಪಿ.ಎಂ.ಕಿಸಾನ್ ಯೋಜನೆಗಾಗಿ ನನ್ನ ಧನ್ಯವಾದ ಸಲ್ಲಿಸುತ್ತೇನೆ. ರಾಜ್ಯದ 52.50 ಲಕ್ಷ ರೈತರ ಖಾತೆಗಳಿಗೆ 1049ಕೋಟಿ ರೂ.ಗಳನ್ನು ಮೊದಲ ಕಂತಿನಲ್ಲಿ ಇಂದು ಜಮಾ ಮಾಡಲಾಗುತ್ತಿದೆ. ರೈತರಿಗೆ ಆರ್ಥಿಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಯೋಜನೆ ಪರಿಣಾಮಕಾರಿಯಾಗಿದೆ. 
ರಾಜ್ಯದ ಸುಮಾರು 52.50 ಲಕ್ಷ ಕೃಷಿ ಕುಟುಂಬಗಳಿಗೆ ಲಾಭದಾಯಕವಾಗಿರುವ ಈ ಯೋಜನೆಯಡಿ ಈ ವರ್ಷದ ಮೂರು ಕಂತುಗಳ ಮೊದಲ  ಕಂತಿನಲ್ಲಿ 1049 ಕೋಟಿ ರೂಪಾಯಿಯನ್ನು ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿದ್ದಾರೆ ಎಂದು ಯಡಿಯೂರಪ್ಪ ಮಾಹಿತಿ ನೀಡಿದ್ದಾರೆ.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...