ಕಾರವಾರ: ಅ. 21 ರಂದು ಪೊಲೀಸ್ ಹುತಾತ್ಮರ ದಿನಾಚರಣೆ

Source: S O News service | By I.G. Bhatkali | Published on 19th October 2021, 10:17 PM | Coastal News |

ಕಾರವಾರ: ಪೊಲೀಸ್ ಹುತಾತ್ಮರ ದಿನಾಚರಣೆ ಅಂಗವಾಗಿ       ಜಿಲ್ಲಾ ಸಶಸ್ತ್ರ ಮೀಸಲು ಪಡೆ ಬ್ಯಾಂಡ್ ಸಿಬ್ಬಂದಿಯವರಿಂದ ಅ. 2021 ರಂದು ಸಾಯಂಕಾಲ 05.30 ಗಂಟೆಗೆ ನಗರದ ಮಯೂರ ವರ್ಮ ಕಡಲ ತೀರದಲ್ಲಿ “ಬ್ಯಾಂಡ್ ಶೋ ಪ್ರದರ್ಶನ” ಏರ್ಪಡಿಸಲಾಗಿರುತ್ತದೆ. 

ಸದರಿ ದಿನದಂದು ಸಾರ್ವಜನಿಕರು ಬಂದು ಬ್ಯಾಂಡ್ ಶೋ ವೀಕ್ಷಿಸಿ ಪೊಲೀಸ್ ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಪೊಲೀಸ್ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.  
 

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...