ಭಟ್ಕಳದಲ್ಲಿ ಶಾಂತಿಯುತ ಮತದಾನಕ್ಕೆ ಪೊಲೀಸರ ನಿಯೋಜನೆ

Source: S O News Service | By I.G. Bhatkali | Published on 22nd April 2019, 12:52 PM | Coastal News | Don't Miss |

ಭಟ್ಕಳ: ಭಟ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಶಾಂತಿಯುತ ಮತದಾನಕ್ಕಾಗಿ ಪೊಲೀಸ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ನಿಯೋಜನಾ ಕಾರ್ಯವು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿನಾಯಕ ಪಾಟೀಲ್ ಉಪಸ್ಥಿತಿಯಲ್ಲಿ ನಡೆಯಿತು.

ಇದಕ್ಕೂ ಪೂರ್ವದಲ್ಲಿ ಪೊಲೀಸರನ್ನು ಉದ್ದೇಶಿಸಿ ಮಾತನಾಡಿದ ಡಿವಾಯ್‍ಎಸ್ಪಿ ವೆಲೆಂಟೈನ್ ಡಿಸೋಜಾ, ಪೊಲೀಸರು ಕರ್ತವ್ಯದಲ್ಲಿರುವಾಗ ಪಾರದರ್ಶಕತೆಯನ್ನು ಪಾಲಿಸಬೇಕು. ಚುನಾವಣೆಯು ರಾಜಕೀಯ ಚಟುವಟಿಕೆಗಳಿಂದ ಕೂಡಿರುವುದರಿಂದ ಯಾವ ಪಕ್ಷ, ಅಭ್ಯರ್ಥಿಗಳು ಅಥವಾ ಅವರ ಪರ ಇರುವವರಿಗೆ ಸಂಶಯವನ್ನುಂಟು ಮಾಡಬಾರದು. ಪರಿಸ್ಥಿತಿ ನಿಯಂತ್ರಣ ತಪ್ಪುವ ಸಾಧ್ಯತೆ ಇದ್ದಲ್ಲಿ ಕೂಡಲೇ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಬೇಕು. ಭಟ್ಕಳವು ಕೋಮು ಸೂಕ್ಷ್ಮವಾಗಿರುವುದರಿಂದ ಮತಗಟ್ಟೆಗೆ ಬರುವವರೊಂದಿಗೆ ಸಂಯಮದಿಂದ ವರ್ತಿಸಬೇಕು. ಮತಗಟ್ಟೆ ವ್ಯಾಪ್ತಿಯಲ್ಲಿ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಸಿಪಿಐ ಗಣೇಶ ಉಪಸ್ಥಿತರಿದ್ದರು.
 

Read These Next

ಮುಂಡಗೋಡ: ಛತ್ರಪತಿ ಶಿವಾಜಿ ಎಲ್ಲ ಧರ್ಮಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿದ್ದ : ಎಲ್.ಟಿ.ಪಾಟೀಲ್

ಎಲ್ಲ ಧರ್ಮಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹಿಂದು ಧರ್ಮವನ್ನು ಉಳಿಸಿ ಸಂರಕ್ಷಣೆ ಮಾಡಿದ ಛತ್ರಪತಿ ಶಿವಾಜಿ. 17ನೇ ಶತಮಾನದಲ್ಲಿ ...