ಬಾಡಿಗೆ ಮನೆ ಮೇಲೆ ಪೊಲೀಸರ ದಾಳಿ- ಬಾರೀ ಗಾಂಜಾ ವಶಕ್ಕೆ.

Source: SO News | By Laxmi Tanaya | Published on 9th September 2020, 1:56 PM | Coastal News | Don't Miss |

ಬಂಟ್ವಾಳ : ಬಂಟ್ವಾಳ ನಗರ ಪೊಲೀಸರು ಬಾಡಿಗೆ ಮನೆಯೊಂದರ ಮೇಲೆ ದಾಳಿ ನಡೆಸಿ ಬಾರೀ ಪ್ರಮಾಣದ  ಗಾಂಜಾವನ್ನ ವಶಪಡಿಸಿಕೊಂಡಿದ್ದಾರೆ. 

ತಾಲೂಕಿನ ಬಿ ಮುಡಾ ಗ್ರಾಮದ ಮದ್ದ ಎಂಬಲ್ಲಿ ಮಹಮ್ಮದ್ ಎಂ ಎಂಬುವವರ ಮನೆಯ ಮೇಲೆ ದಾಳಿ ನಡೆಸಲಾಗಿದ್ದು, ಎರಡು ಪಾಲಿಥೀನ್ ಚೀಲಗಳಲ್ಲಿ   ಮಾದಕ ಗಾಂಜಾ ಗಿಡದ  ಮೊಗ್ಗು , ಎಲೆ , ಕಡ್ಡಿಗಳು ವಶಪಡಿಸಿಕೊಳ್ಳಲಾಗಿದೆ.  ಒಟ್ಟು 19,97,400 ರೂ. ಮೌಲ್ಯದ  39 ಕೆಜಿ 948 ಗ್ರಾಂ ಗಾಂಜಾ ಪತ್ತೆಯಾಗಿದೆ. ದಾಳಿ  ವೇಳೆ ಪ್ರಮುಖ ಆರೋಪಿ ಅಹಮ್ಮದ್ ಸಾಬೀತ್ (30) ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ಮತ್ತೋರ್ವ ಆರೋಪಿ ಮಹಮ್ಮದ್ ಅನ್ಸಾರ್ ಎಂಬಾತನು ಪರಾರಿಯಾಗಿದ್ದಾನೆ.

ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ   ಪ್ರಕರಣ ದಾಖಲಾಗಿದ್ದು ತನಿಖೆ ನಡೆಸುತ್ತಿದ್ದಾರೆ.

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...