ಕಾರವಾರ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಂಚೆ ಮತದಾನ ಕೇಂದ್ರ

Source: S O News | By I.G. Bhatkali | Published on 29th April 2024, 11:25 PM | Coastal News | Don't Miss |

ಕಾರವಾರ: ಲೋಕಸಭಾ ಸಾರ್ವತ್ರಿಕ ಚುನಾವಣೆ 2024ಕ್ಕೆ ಸಂಬAಧಿಸಿದAತೆ, ಜಿಲ್ಲೆಯ ಅಗತ್ಯ ಸೇವಾ ಗೈರು ಮತದಾರರಿಗೆ ಉತ್ತರ ಕನ್ನಡ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ಅಂಚೆ ಮತದಾನ ಕೇಂದ್ರವನ್ನು ಸ್ಥಾಪಿಸಲಾಗಿದ್ದು, ಜಿಲ್ಲೆಯಲ್ಲಿ ಈಗಾಗಲೇ ಅಂಚೆ ಮತದಾನಕ್ಕೆ ನೋಂದಾಯಿಸಿಕೊAಡಿರುವ ಅಗತ್ಯ ಸೇವೆಗಳ ಅಡಿಯಲ್ಲಿನ ಮತದಾರರಿಗೆ ಮೇ 1 ರಿಂದ 3 ರ ವರೆಗೆ ಈ ಕೇಂದ್ರದಲ್ಲಿ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದ್ದಾರೆ.

Read These Next

ಎಸ್.ಎಸ್.ಎಲ್.ಸಿ ಪುನರ್ಬಲನ ತರಗತಿ; ಶಿಕ್ಷಕರ ಹಿತ ಕಾಪಾಡುವಂತೆ ಐಟಾ (AIITA) ದಿಂದ ಸರ್ಕಾರಕ್ಕೆ ಮನವಿ

ಗೌರವಾನ್ವಿತ ಪ್ರಧಾನ ಕಾರ್ಯದರ್ಶಿಯವರಿಗೆ ಸಮಗ್ರ ಮನವಿಯನ್ನು ಸಲ್ಲಿಸಿದ ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಬೆಂಗಳೂರು ...

ರಾಷ್ಟಿಯ ಹೆದ್ದಾರಿ ಕಾಮಗಾರಿಗಳನ್ನು ನಿಗದಿತ ಯೋಜನೆಯಂತೆ ಪೂರ್ಣಗೊಳಿಸಿ - ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ

ಕಾರವಾರ : ಜಿಲ್ಲೆಯಲ್ಲಿ ಹಾದು ಹೋಗಿರುವ ಚತುಷ್ಪತ ರಾಷ್ಟಿಯ ಹೆದ್ದಾರಿಯ ಕಾಮಗಾರಿಯಲ್ಲಿ , ಉದ್ದೇಶಿತ ಯೋಜನೆಯಲ್ಲಿ ತಿಳಿಸಿರುವ ಎಲ್ಲಾ ...