ಕಾರವಾರ: ಅಗಷ್ಟ್ 4ರಂದು ವಿದ್ಯುತ್ ವ್ಯತ್ಯಯ

Source: S.O. News service | By S O News | Published on 2nd August 2021, 8:17 PM | Coastal News |

ಕಾರವಾರ: ವಿದ್ಯುತ್ ಕಾಮಗಾರಿ ನಿಮಿತ್ತ ನಗರದ ಕೆಹೆಚ್‍ಬಿ ಕಾಲನಿ, ತೇಲಂಗ ರೋಡ, ಸುಂಕೇರಿ, ನಂದನಗದ್ದಾ, ಇಂಡಸ್ಟ್ರೀಯಲ್ ಫೀಡರ್‍ಗಳ ಪ್ರದೇಶಗಳಲ್ಲಿ ಅಗಷ್ಟ್ 4 ಬುಧವಾರದಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 3ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ವಿದ್ಯುತ್ ವ್ಯತ್ಯಯ ಸಂದರ್ಭದಲ್ಲಿ ಗ್ರಾಹಕರು ಸಹಕರಿಸಬೇಕೆಂದು ಹೆಸ್ಕಾಂ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read These Next

ಅಂಕೋಲಾದ ಅನ್ನದಂಗಳದಲ್ಲಿ ಮಾತುಕತೆ ಕಾರ್ಯಕ್ರಮ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಉದ್ಘಾಟನೆ. ಕೃಷಿಕರೊಂದಿಗೆ ಸಂವಾದ

ಕಾರವಾರ : ರೈತರ ಏಳಿಗೆಯ ಜೊತೆ ಕೃಷಿಯಲ್ಲಿ ದೇಶ ಸ್ವಾವಲಂಬಿಯಾಗುವ ದೃಷ್ಟಿಯಲ್ಲಿ ಕೇಂದ್ರ ಸರ್ಕಾರವು ರೈತ ಸ್ನೇಹಿ ಸರ್ಕಾರವಾಗಿ ...

ಶಾಲಾ ಕಾಲೇಜುಗಳಲ್ಲಿ ಕೋವಿಡ್-19 ಮಾರ್ಗಸೂಚಿ ಪಾಲನೆ. ಲೋಕಾಯುಕ್ತ ಪೊಲೀಸ್ ಅಧೀಕ್ಷಕರಿಂದ ಪರಿಶೀಲನೆ.

ಉಡುಪಿ : ಕೋವಿಡ್-19 ಹರಡುವುದನ್ನು ತಡೆಗಟ್ಟಲು ಸರ್ಕಾರದ ಮಾರ್ಗಸೂಚಿಗಳನ್ನು ಶೈಕ್ಷಣಿಕ ಸಂಸ್ಥೆಗಳಲ್ಲಿ ಪಾಲನೆ ಮಾಡುತ್ತಿರುವ ...

ಭಾರತ ವಿಶ್ವಕ್ಕೆ ಸಿರಿ ಧಾನ್ಯ ರಫ್ತು ಮಾಡುವ ಹಬ್ ಆಗಲಿದೆ - ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಉಡುಪಿ : ಮುಂದಿನ ಎರಡು ವರ್ಷದ ಅವಧಿಯಲ್ಲಿ ದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸಿರಿಧಾನ್ಯಗಳನ್ನು ಉತ್ಪಾದನೆ ಮಾಡುವುದರ ಜೊತೆಗೆ, ...