ಹೊನ್ನಾವರ ಉಪ ವಿಭಾಗ ಕಚೇರಿಯಲ್ಲಿ ಅ.16 ರಂದು ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆ

Source: S O News service | By I.G. Bhatkali | Published on 13th October 2021, 12:41 AM | Coastal News |

ಕಾರವಾರ: ಹೊನ್ನವಾರ ಉಫ ವಿಭಾಗದ ವ್ಯಾಪ್ತಿಯಲ್ಲಿ ಬರುವ ವಿದ್ಯುತ್ ಗ್ರಾಹಕರಿಗೆ ಅ.16 ರಂದು ಗ್ರಾಹಕರ ಕುಂದು ಕೊರತೆ ಸಭೆಯನ್ನು ಹೊನ್ನಾವರ ಉಪ ವಿಭಾಗ ಕಚೇರಿಯಲ್ಲಿ ಮಧ್ಯಾಹ್ನ 3.30 ರಿಂದ ಸಂಜೆ 5  ಗಂಟೆಯವರೆಗೆ  ನಡೆಸಲಾಗುತ್ತಿದೆ. 

ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ವಿದ್ಯುತ್ ಸಂಬಂಧಿತ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕು ಎಂದು ಹೆಸ್ಕಾಂ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...