ಸೆ.೩೦ರಂದು ಬೆಳಿಗ್ಗೆ ೧೦ ಸಂಜೆ ೫ ಗಂಟೆಯವರೆಗೆ ವಿದ್ಯುತ್ ಪೂರೈಕೆ ವ್ಯತ್ಯಯ   

Source: sonews | By Staff Correspondent | Published on 29th September 2020, 6:56 PM | Coastal News | Don't Miss |

ಭಟ್ಕಳ: ರಾಷ್ಟೀಯ ಹೆದ್ದಾರಿಯಲ್ಲಿನ ವಿದ್ಯುತ್ ಪರಿಕರಗಳನ್ನು ಸ್ಥಳಾಂತರಿಸುವ ಕಾಮಗಾರಿ ನಡೆಯುತ್ತಿರುವುದರಿಂದ ಸೆ.೩೦ರಂದು ಬುಧವಾರ ಬೆಳಿಗ್ಗೆ ೧೦ ಗಂಟೆಯಿಂದ  ಸಂಜೆ ೫ ಗಂಟೆಯವರೆಗೆ ವಿದ್ಯುತ್ ಪೂರೈಕೆ ವ್ಯತ್ಯಯ ಉಂಟಾಗಲಿದೆ ಎಂದು  ಹೆಸ್ಕಾಂ  ಭಟ್ಕಳ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಭಟ್ಕಳ ಶಾಖೆ-೧ರ ವ್ಯಾಪ್ತಿಯಲ್ಲಿ ಜಾಗಟೆಬೈಲು, ಕಾರಗದ್ದೆ, ಸಾಮ್ಕೊ, ಸಾಗರ್ ರಸ್ತೆ, ಕಡವಿನಕಟ್ಟಾ, ಮಣ್ಕುಳಿ, ಮುಠ್ಠಳ್ಳಿ, ಪುರವರ್ಗ ಹಾಗೂ ಸರ್ಪನಕಟ್ಟಾ ಪ್ರದೇಶದಲ್ಲಿ ವಿದ್ಯುತ್ ವಿತರಣೆಯಲ್ಲಿ ವ್ಯತ್ಯಯವಾಗುವುದರಿಂದ, ಸದರಿ ಭಾಗಗಳ ವಿದ್ಯುತ್ ಗ್ರಾಹಕರು ಸಹಕರಿಸುವಂತೆ, ಹೆಸ್ಕಾಂ ಭಟ್ಕಳ ಉಪ ವಿಭಾಗದ ಸಹಾಯಕ ಕಾರ್ಯ-ನಿರ್ವಾಹಕ ಇಂಜನೀಯರ್(ವಿ) ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ. 

Read These Next

ಯಾವ ವ್ಯಕ್ತಿ ಸೋಲನ್ನು ಜೀರ್ಣಿಸಿಕೊಳ್ಳಲು ಕಲಿಯುತ್ತಾನೋ ಅಂತಹ ವ್ಯಕ್ತಿ ಜೀವನದಲ್ಲಿ ಅತ್ಯುತ್ತಮ ಸಾಧನೆ ಮಾಡಲು ಸಾಧ್ಯ: ಜಿಲ್ಲಾಧಿಕಾರಿ

ಮಂಡ್ಯ : ಪ್ರತಿಯೊಬ್ಬ ಮನುಷ್ಯನಿಗೆ ಓದು ಮತ್ತು ಕ್ರೀಡೆ ಎರಡು ಇರಬೇಕು. ವಿಶ್ವ ಆರೋಗ್ಯ ಸಂಸ್ಥೆ ಹೇಳುವಂತೆ ಭೌತಿಕವಾಗಿ, ...