ಬೆಸ್ಕಾಂನಿಂದ ಎಚ್‌ಡಿಕೆಗೆ 68 ಸಾವಿರ ರೂ. ದಂಡ; ವಿದ್ಯುತ್ ಕಳವು ಆರೋಪ

Source: Vb | By I.G. Bhatkali | Published on 17th November 2023, 9:36 AM | State News |

ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿ ನಿಮಿತ್ತ ತಮ್ಮ ಮನೆಗೆ ದೀಪಾಲಂಕಾರ ಮಾಡಲು ವಿದ್ಯುತ್ ಕಂಬದಿಂದ ಅಕ್ರಮವಾಗಿ ವಿದ್ಯುತ್ ಎಳೆದ ಆರೋಪದ ಮೇಲೆ ಮಾಜಿ ಮುಖ್ಯಮಂತಿ ಕುಮಾರಸ್ವಾಮಿ ಅವರಿಗೆ ಬೆಸ್ಕಾಂ 68 ಸಾವಿರ ರೂ. ದಂಡ ವಿಧಿಸಿದೆ ಎಂದು ವರದಿಯಾಗಿದೆ.

ಕುಮಾರಸ್ವಾಮಿ ಅವರ ಮನೆಯನ್ನು ಪರಿಶೀಲಿ ಸಿದ ಬೆಸ್ತಾಂ ಅಧಿಕಾರಿಗಳು ಏಳು ದಿನಗಳೊಳಗೆ 68,000 ರೂ. ದಂಡ ಪಾವತಿಸುವಂತೆ ಸೂಚಿಸಿ ದ್ದಾರೆ ಎನ್ನಲಾಗಿದೆ. 'ಜಯನಗರದಲ್ಲಿರುವ ಬೆಸ್ಕಾಂ ವಿಜಿಲೆನ್ಸ್ ಕಚೇರಿಯಲ್ಲಿ ಮಂಗಳವಾರ ಕರ್ನಾಟಕ ಎನುಲಾಗಿತ್ತು. ಕ್ಯಾರೆಯಡಿರುಎಫ್‌ಐ ಕ್ಲಿಪ್ ಆಧರಿಸಿ ದೂರು ದಾಖಲಿಸಲಾಗಿದೆ ಎಂದು ಇಂಧನ ಇಲಾಖೆಯ ಹೇಳಿಕೆ ತಿಳಿಸಿದೆ. ತನಗೆ ತಿಳಿಯದಂತೆ ಕಂಬದಿಂದ ವಿದ್ಯುತ್ ಪಡೆಯಲಾಗಿದೆ ಎಂದು ಕುಮಾರಸ್ವಾಮಿ ವಿಷಾದ ವ್ಯಕ್ತಪಡಿಸಿದ್ದರು.

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...