ಅಹಿತಕರ ಘಟನೆ ನಡೆಯದಂತೆ ಪ್ರಕಾಶ್‍ಗೌಡ ಖಡಕ್ ಎಚ್ಚರಿಕೆ

Source: so news | By MV Bhatkal | Published on 13th March 2019, 10:58 PM | State News | Don't Miss |

ಹಾಸನ: ಲೋಕಸಭಾ ಚುನಾವಣಾ ಹಿನ್ನೆಲೆ ಯಾವುದೇ ರೀತಿಯ ಗಲಾಟೆ, ಕಳ್ಳತನಗಳು ಹಾಗೂ ಅಹಿತಕರ ಘಟನೆಗಳು ನಡೆಯಕೂಡದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ.ಎ.ಎನ್ ಪ್ರಕಾಶ್‍ಗೌಡ ಖಡಕ್ ಎಚ್ಚರಿಕೆ ನೀಡಿದರು.
ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ರೌಡಿಶೀಟರ್‍ಗಳ ಪರೇಡ್ ನಡೆಸಿದ ಅವರು ಚುನಾವಣೆ ಮುಗಿಯುವವರೆಗೂ ಸ್ಥಳೀಯ ಹಾಗೂ ತಮ್ಮ ವೃತ್ತಗಳಲ್ಲಿ ಸರಗಳ್ಳತನ, ಕೊಲೆಬೆದರಿಕೆ, ಚುನಾವಣೆ ಕಾರ್ಯಕ್ಕೆ ಅಡ್ಡಿಪಡಿಸುವಂತಹ ಕೆಲಸಗಳು ನಡೆದರೆ ತಕ್ಷಣವೇ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ರೌಡಿಶೀಟರ್ ಜಾರಿಯಲ್ಲಿರುವವರಿಗೆ ಸೂಚನೆ ನೀಡಿದರು.
ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ನಂದಿನಿ, ಡಿವೈಎಸ್‍ಪಿ ಪುಟ್ಟಸ್ವಾಮಿ ಗೌಡ, ಸರ್ಕಲ್ ಇನ್ಸ್‍ಪೆಕ್ಟರ್ ಸತ್ಯ ನಾರಾಯಣ, ಪ್ರೋಬೇಷನರಿ ಡಿವೈಎಸ್‍ಪಿ ಗೋಪಿ, ಟೌನ್ ಸಬ್ ಇನ್ಸ್‍ಪೆಕ್ಟರ್ ಪ್ರಮೋದ್ ಕುಮಾರ್, ಪೆನ್ಷನ್‍ಮೊಹಲ್ಲ ಇನ್ಸ್‍ಪೆಕ್ಟರ್ ಸುನೀಲ್, ಪ್ರೊಬೇಷನರಿ ಸಬ್ ಇನ್ಸ್‍ಪೆಕ್ಟರ್ ಕಿರಣ್, ಆಕಾಶ್ ಮತ್ತಿತರರು ಹಾಜರಿದ್ದರು.

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...