ಉಳ್ಳಾಲ: ಗರ್ಭಿಣಿ ನಾಪತ್ತೆ

Source: VB | By S O News | Published on 4th March 2021, 2:37 PM | Coastal News |

ಉಳ್ಳಾಲ: ಇಲ್ಲಿನ ಠಾಣಾ ವ್ಯಾಪ್ತಿಯ ಒಂಭತ್ತುಕೆರೆ ನಿವಾಸಿ ಗರ್ಭಿಣಿಯೊಬ್ಬರು ನಾಪತ್ತೆಯಾಗಿರುವ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಒಂಭತ್ತುಕೆರೆ ನಿವಾಸಿ ಇಬ್ರಾಹೀಂ ಎಂಬವರ ಪುತ್ರಿ ಹಿನಾಝು(25) ನಾಪತ್ತೆಯಾದ ಗರ್ಭಿಣಿ. ಇವರು ಮಂಗಳವಾರ ಆಸ್ಪತ್ರೆಗೆ ಹೋಗಿ ಬರುತ್ತೇನೆ ಎಂದು ಹೇಳಿ ಹೋದವರು ನಾಪತ್ತೆಯಾಗಿದ್ದಾರೆ ಎಂದು ಇಬ್ರಾಹೀಂ ಪೊಲೀಸರಿಗೆ ದೂರು ನೀಡಿದ್ದಾರೆ.

ಈ ಬಗ್ಗೆ ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...