ದುರ್ಬಲ ವರ್ಗದವರಿಗೆ ಆದ್ಯತೆ: ಪ್ರಧಾನಿ ನರೇಂದ್ರ ಮೋದಿ

Source: PTI | By MV Bhatkal | Published on 15th August 2021, 8:34 PM | National News | Don't Miss |

ನವದೆಹಲಿ:ದುರ್ಬಲ ಸಮುದಾಯಗಳನ್ನು ಕೈಹಿಡಿದು ಅಭಿವೃದ್ಧಿಯ ಪಥದಲ್ಲಿ ಕೊಂಡೊಯ್ಯುವುದು ಅಗತ್ಯವಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದರು.

ಕೆಂಪು ಕೋಟೆಯಲ್ಲಿ ಭಾನುವಾರ ನಡೆದ 75ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ದೇಶವನ್ನುದ್ದೇಶಿಸಿ ಭಾಷಣ ಮಾಡಿದ ಅವರು,ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗದವರು ಮತ್ತು ಸಾಮಾನ್ಯ ವರ್ಗದ ಬಡವರಿಗೆ ಮೀಸಲಾತಿ ಕಲ್ಪಿಸಲಾಗುತ್ತಿದೆ’ ಎಂದು ಹೇಳಿದರು.

ದೇಶವು ಅಭಿವೃದ್ಧಿ ಪಥದಲ್ಲಿ ಸಾಗುವಾಗ ಯಾರೂ ಹಿಂದುಳಿಯಬಾರದರು.ಸೌಲಭ್ಯಗಳಿಂದ ವಂಚಿತರಾದವರಿಗೆ ವಿಶೇಷ ಆದ್ಯತೆ ನೀಡಬೇಕು ಎಂದು ಹೇಳಿದರು.

ಅಖಿಲ ಭಾರತ ಕೋಟಾ ಅಡಿಯಲ್ಲಿ ಇತರ ಹಿಂದುಳಿದ ವರ್ಗಗಳಿಗೆ ದೇಶದಲ್ಲಿನ ವೈದ್ಯಕೀಯ ಕೋರ್ಸ್‌ಗಳಲ್ಲಿ ಮೀಸಲಾತಿ ದೊರೆಯಲಿದೆ. ತಮ್ಮದೇ ಆದ ಹಿಂದುಳಿದ ವರ್ಗಗಳ ಪಟ್ಟಿಯನ್ನು ಸಿದ್ಧಪಡಿಸಲು ರಾಜ್ಯಗಳಿಗೆ ಅಧಿಕಾರ ನೀಡುವ ಮಸೂದೆಗೆ ಸಂಸತ್‌ ಅನುಮೋದನೆ ನೀಡಿದ್ದು, ಕಾಯ್ದೆಯಾಗಿ ಜಾರಿಗೆ ಬಂದಿದೆ’ ಎಂದು ಹೇಳಿದರು.

Read These Next

ಹುಬ್ಬಳ್ಳಿ: ಹುಬ್ಬಳ್ಳಿಯ ಚರ್ಚ್‌ಗೆ ನುಗ್ಗಿ ಭಜನೆ ಮಾಡಿದ ಸಂಘಪರಿವಾರದ ಕಾರ್ಯಕರ್ತರು

ಬಲವಂತದಿಂದ ಮತಾಂತರಗಳನ್ನು ಮಾಡಲಾಗುತ್ತಿದೆ ಎಂದು ಆರೋಪಿಸಿ ರವಿವಾರ ಬೆಳಗ್ಗೆ ಇಲ್ಲಿಯ ಭೈರಿದೇವರ ಕೊಪ್ಪದಲ್ಲಿರುವ ಚರ್ಚೆಂದಕ್ಕೆ ...

ಫೇಸ್ ಕ್ರೀಂನಲ್ಲಿ 24 ಲಕ್ಷ ರೂ. ಮೌಲ್ಯದ ಚಿನ್ನ ಕಳ್ಳಸಾಗಣೆ ಯತ್ನ: ಏರ್ ಪೋರ್ಟ್ ನಲ್ಲಿ ಆರೋಪಿ ಬಂಧನ

ಹೈದರಾಬಾದ್: ಹೈದರಾಬಾದ್ ಆರ್ ಜಿ ಐ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಫೇಸ್ ಕ್ರೀಮ್ ನಲ್ಲಿ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ...

ಕಾರವಾರ : ಕರ್ನಾಟಕ ಪಶ್ಚಿಮ ಶಿಕ್ಷಕರ ಮತ ಕ್ಷೇತ್ರದ ಚುನಾವಣೆ 2022 ಕ್ಕೆ ಸಂಬಂಧಿಸಿದಂತೆ ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯ

ಕರ್ನಾಟಕ ಪಶ್ಚಿಮ ಶಿಕ್ಷಕರ ಮತ ಕ್ಷೇತ್ರದ ಚುನಾವಣೆ 2022 ಕ್ಕೆ ಸಂಬಂಧಿಸಿದಂತೆ ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯ ಜಿಲ್ಲೆಯಾದ್ಯಂತ ...

ಭಟ್ಕಳ: ಶ್ರೀವಲಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಪವಿತ್ರಾ ನಾಯ್ಕ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ

ಶ್ರೀವಲಿ ಪ್ರೌಢ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿನಿ ಪವಿತ್ರಾ ಜಯಕರ ನಾಯ್ಕ ದಿಶಾ ಭಾರತ ಸಂಸ್ಥೆ ಹಾಗೂ ಈಸ್ಟ್ ವೆಸ್ಟ್ ...