ಭಟ್ಕಳದ ವಿದ್ಯಾರ್ಥಿನಿ ಪ್ರಿಯಾಂಕಾ ಜೋಗಿಗೆ ಸನ್ಮಾನ

Source: S O News Service | By I.G. Bhatkali | Published on 22nd September 2020, 12:30 AM | Coastal News |

ಭಟ್ಕಳ: ಕಳೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 613 ಅಂಕಗಳೊಂದಿಗೆ ಜಿಲ್ಲಾ ಸರಕಾರಿ ಪ್ರೌಢಶಾಲೆಗಳ ವಿದ್ಯಾರ್ಥಿಗಳಲ್ಲಿ ಪ್ರಥಮ ಸ್ಥಾನ ಪಡೆದಿರುವ ತಾಲೂಕಿನ ಪುರವರ್ಗ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿನಿ ಪ್ರಿಯಾಂಕಾ ಆರ್. ಜೋಗಿ ಇವರನ್ನು ಉತ್ತರಕನ್ನಡ ಜಿಲ್ಲಾ ನಾಥಪಂಥ ಜೋಗಿ ಸಮಾಜ ಸೇವಾ ಸಮಿತಿಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. 

ಈ ಸಂದರ್ಭದಲ್ಲಿ ಸಮಿತಿಯ ಜಿಲ್ಲಾಧ್ಯಕ್ಷ ಶಿವರಾಮ ಬಳೆಗಾರ, ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಜೋಗಿ ಮೊದಲಾದವರು ಉಪಸ್ಥಿತರಿದ್ದರು.
 

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...