ನೂತನ ಜಿಲ್ಲಾಧಿಕಾರಿಯಾಗಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅಧಿಕಾರ ಸ್ವೀಕಾರ

Source: so news | By MV Bhatkal | Published on 31st March 2019, 12:12 AM | State News | Don't Miss |

ಹಾಸನ:ಹಾಸನ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರು ಇಂದು ಮಧ್ಯಾಹ್ನ ಅಧಿಕಾರ ಸ್ವೀಕರಿಸಿದರು.
ಈ ಹಿಂದೆ ಉಡುಪಿ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಸದ್ಯ ಪ್ರವಾಸೋದ್ಯಮ ಇಲಾಖೆ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...