ಉ.ಕ ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧ                                                 

Source: sonews | By Staff Correspondent | Published on 30th July 2020, 5:04 PM | Coastal News | Don't Miss |

ಕಾರವಾರ: ಬಕ್ರೀದ್ ಹಬ್ಬದ ಸಮಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಜಿಲ್ಲಾಧಿಕಾರಿ ಡಾ.ಹರೀಶ ಕುಮಾರ ಕೆ ಅವರು ಎಲ್ಲಾ ರೀತಿಯ ಮದ್ಯದ ಅಂಗಡಿ ವೈನ್‍ಶಾಪ ಮತ್ತು ಬಾರ್‍ಗಳನ್ನು ಬಂದ್ ಮಾಡುವಂತೆ ಆದೇಶ ಹೊರಡಿಸಿದ್ದಾರೆ.

ಜುಲೈ 31ರಂದು ಬೆಳಗ್ಗೆ 6 ಗಂಟೆಯಿಂದ ಅಗಸ್ಟ್ 1 ರ ಮಧ್ಯರಾತ್ರಿವರೆಗೆ ಹಳಿಯಾಳ ಮತ್ತು ದಾಂಡೇಲಿ ತಾಲೂಕುಗಳಲ್ಲಿ ಹಾಗೂ ಅಗಸ್ಟ್ 2 ರ ಮಧ್ಯರಾತ್ರಿವರೆಗೆ ಭಟ್ಕಳ ತಾಲೂಕು, ಅಗಸ್ಟ್ 1 ರಂದು ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿವರೆಗೆ ಹೊನ್ನಾವರ, ಕುಮುಟಾ, ಶಿರಸಿ, ಯಲ್ಲಾಪುರ, ಮುಂಡಗೋಡ, ಸಿದ್ದಾಪುರ ತಾಲೂಕುಗಳಲ್ಲಿ ಮದ್ಯ ಮಾರಾಟ ಹಾಗೂ ಸಾಗಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
 

Read These Next

ಲಾಕ್ ಡೌನ್ ಆಗಿ ನಷ್ಟ ಅನುಭವಿಸಿದ್ದೇವೆ. ಮಾನವೀಯ ನೆಲೆಯಲ್ಲಿ ಅವಕಾಶ ಮಾಡಿಕೊಡಲು ಭಟ್ಕಳ ವ್ಯಾಪಾರಸ್ಥರ ಮನವಿ.

ಭಟ್ಕಳ : ಪಟ್ಟಣದಲ್ಲಿ ಹಲವಾರು ವರ್ಷಗಳಿಂದ ವ್ಯಾಪಾರ ನಡೆಸುತ್ತಿರುವ ಅಂಗಡಿಕಾರರು‌ ಲಾಕ್ ಡೌನ್ ಅವಧಿಯಲ್ಲಿ ನಷ್ಟ ಅನುಭವಿಸಿದ್ದು, ...

ಶಿರಸಿ: ‘ರಾಜ್ಯ ಮಟ್ಟದ ಜನ ಸಂಘಟನೆಗಳ ಪರ್ಯಾಯ ಜನತಾ ಅಧಿವೇಶನ’ದಲ್ಲಿ ಶಿರಸಿ ರವೀಂದ್ರ ನಾಯ್ಕ ರಿಂದ ವಿಷಯ ಮಂಡನೆ

ಶಿರಸಿ: ರಾಜ್ಯದ ಹಲವಾರು ಜನಪರ ಸಂಘಟನೆಗಳ ಒಕ್ಕೂಟ ಆಶ್ರಯದಲ್ಲಿ ಬೆಂಗಳೂರಿನ ಪ್ರೀಡಂಪಾರ್ಕ ಆವರಣದಲ್ಲಿ ಜರಗುತ್ತಿರುವ 2 ನೇ ದಿನದ ...