ಗೂಗಲ್ 'ಪ್ಲೇ ಸ್ಟೋರ್ ನಿಂದ ಪಬ್ ಜಿ’ ಗೇಮ್ ಔಟ್

Source: PTI | Published on 4th September 2020, 7:44 PM | National News | Don't Miss |

ನವದೆಹಲಿ : ಚೀನಾ ಮೂಲದ ಪಬ್ ಜಿ ಸೇರಿದಂತೆ 118 ಆಯಪ್ ಗಳನ್ನು ಭಾರತ ನಿಷೇಧಿಸಿದ ಬೆನ್ನಲ್ಲೇ ಗೂಗಲ್ ಪ್ಲೇಸ್ಟೋರ್ ಮತ್ತು ಆಯಪಲ್ ಆಯಪ್ ಸ್ಟೋರ್ ನಿಂದ ಪಬ್ ಜಿ ಮತ್ತು ಪಬ್ ಜಿ ಲೈಟ್ ತೆಗೆದುಹಾಕಲಾಗಿದೆ.
ಕೇಂದ್ರ ಸರ್ಕಾರವು ಪಬ್ ಜಿ ಸೇರಿದಂತೆ 118 ಆಯಪ್ ಗಳನ್ನು ನಿಷೇಧಿಸಿದ ಬೆನ್ನಲ್ಲೇ ಗೂಗಲ್ ಪ್ಲೇ ಸ್ಟೋರ್ ಮತ್ತು ಆಯಪ್ ಸ್ಟೋರ್ ಗೆ ಸರ್ಕಾರ ನಿಷೇಧಿಸಿರುವ ಆಯಪ್ ಗಳನ್ನು ತೆಗೆದುಹಾಕುವಂತೆ ಅಧಿಸೂಚನೆ ಹೊರಡಿಸಿದ ಬಳಿಕ ಪ್ಲೇಸ್ಟೋರ್ ಹಾಗೂ ಆಯಪ್ ಸ್ಟೋರ್ ನಿಂದ ಈ ಎಲ್ಲಾ ಆಯಪ್ ಗಳನ್ನು ತೆಗೆದುಹಾಕಲಾಗಿದೆ.
ಭದ್ರತೆ ಹಾಗೂ ರಾಷ್ಟ್ರೀಯ ಹಿತಾಸಕ್ತಿ ಕಾರಣದಿಂದ ಚೀನಾ ಮೂಲದ ವಿವಿಧ ಆಯಪ್ ಮತ್ತು ಗೇಮ್ ಗಳನ್ನು ಭಾರತ ಸರ್ಕಾರ ನಿಷೇಧಿಸಿದೆ

 

Read These Next

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...